Fraud: ಮಹಿಳೆಗೆ 12.04 ಲ.ರೂ. ವಂಚನೆ
Team Udayavani, Nov 6, 2023, 1:30 AM IST
ಮಣಿಪಾಲ: ಮಹಿಳೆಯೊಬ್ಬರಿಗೆ ವಂಚಿಸಿ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಉಡುಪಿ ವಿ.ಪಿ. ನಗರದ ಸುಪ್ರಜಾ ಟಿ.ಎ. ಅವರ ಮೊಬೈಲ್ ಸಂಖ್ಯೆಗೆ ಮಲ್ಟಿ ಅಸೆಟ್ ಪೋರ್ಟ್ಪೋಲಿಯೋ ವಿಷಯದ ಬಗ್ಗೆ ಕರೆ ಬಂದಿತ್ತು. ಅದರಂತೆ ಅ. 27ರಿಂದ 30ರವರೆಗೆ ಒಟ್ಟು ಮೂರು ಕಂತುಗಳಲ್ಲಿ ಅವರ ಎಸ್ಬಿಐ ಖಾತೆಯಿಂದ 12,04,400 ರೂ. ವರ್ಗಾವಣೆ ಮಾಡಿದ್ದರು. ಬಳಿಕ ಹಣ ವರ್ಗಾವಣೆ ಮಾಡಿದ ವ್ಯಕ್ತಿಯು ಯಾವುದೇ ಮಾಹಿತಿ ನೀಡದೆ ಹಣವನ್ನು ವಾಪಸು ನೀಡದೆ ಮೊಬೈಲ್ ನಂಬರ್ ಸ್ವಿಚ್ ಆಫ್ ಮಾಡಿ ಮೋಸ ಮಾಡಿದ್ದಾರೆ ಎಂದು ದೂರಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.