Tehran: ಕುಟುಂಬದ 12 ಜನರನ್ನು ಗುಂಡಿಕ್ಕಿ ಕೊಂದ!
Team Udayavani, Feb 17, 2024, 9:38 PM IST
ಟೆಹ್ರಾನ್: ಕೌಟುಂಬಿಕ ವ್ಯಾಜ್ಯದ ಹಿನ್ನೆಲೆಯಲ್ಲಿ ಒಡ ಹುಟ್ಟಿದ ಸಹೋದರ, ಜನ್ಮ ನೀಡಿದ ತಂದೆ ಸೇರಿ ಸುಮಾರು 12 ಸಂಬಂಧಿಕರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಕೊಂದಿರುವ ಅಮಾನವೀಯ ಘಟನೆ ಇರಾನ್ನಲ್ಲಿ ನಡೆದಿದೆ.
ದಾಳಿ ನಡೆಸಿದಾತ ನನ್ನು ಸ್ಥಳದಲ್ಲಿಯೇ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆಗೈದಿದೆ. ಆರೋಪಿಯು ಅತ್ಯಾಧುನಿಕ ಕಲಾಶ್ನಿಕೋವ್ ರೈಫಲ್ ಬಳಸಿ ದಾಳಿ ನಡೆಸಿದ್ದ ಎಂದು ವರದಿಯಾಗಿದೆ. ಕೇವಲ ಬೇಟೆಗಾರಿಕೆ ಬಂದೂಕುಗಳಿಗೆ ಮಾತ್ರ ಪರವಾನಗಿ ನೀಡಲಾಗುವ ಇರಾನ್ನಲ್ಲಿ, ಸಾಮೂಹಿಕ ಗುಂಡಿನ ದಾಳಿಗಳು ಅತ್ಯಂತ ವಿರಳ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.