17ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹೆಣ್ಣು ಮಗುವಿಗೆ ಜನ್ಮ; 12 ವರ್ಷದ ಬಾಲಕನ ಬಂಧನ!

ಬೇರೆ ವ್ಯಕ್ತಿಗಳು ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ

Team Udayavani, Apr 22, 2022, 3:26 PM IST

17ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹೆಣ್ಣು ಮಗುವಿಗೆ ಜನ್ಮ; 12 ವರ್ಷದ ಬಾಲಕನ ಬಂಧನ?

ಚೆನ್ನೈ: 17 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾದ 12 ವರ್ಷದ ಬಾಲಕನನ್ನು ತಮಿಳುನಾಡಿನ ತಂಜಾವೂರಿನ ಮಹಿಳಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಇದನ್ನೂ ಓದಿ:ನಾವೇನು ರಾಮನ ಭಕ್ತರಲ್ವಾ? ಪ್ರಚೋದನಕಾರಿ ಹೇಳಿಕೆ ನೀಡುವವರನ್ನು ಜೈಲಿಗೆ ಹಾಕಿ: ಕುಮಾರಸ್ವಾಮಿ

17 ವರ್ಷದ ಹುಡುಗಿ ಮಗುವಿಗೆ ಜನ್ಮ ನೀಡಿರುವುದಾಗಿ ಆಂಗ್ಲ ದೈನಿಕವೊಂದು ವರದಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಬಾಲಕನನ್ನು ಬಂಧಿಸಿದ ಹೊರತಾಗಿಯೂ, ಈ ಪ್ರಕರಣದಲ್ಲಿ ಹುಡುಗನನ್ನು ಹೊರತುಪಡಿಸಿ, ಬೇರೆ ವ್ಯಕ್ತಿಗಳು ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.

ಸಂತ್ರಸ್ತೆ ಮತ್ತು ಆರೋಪಿ ಬಾಲಕ ಇಬ್ಬರೂ ಕೂಡಾ ಶಾಲೆಯಿಂದ ಡ್ರಾಪ್ ಔಟ್ ಆಗಿದ್ದು, ಇಬ್ಬರು ಒಂದೇ ಗ್ರಾಮದಲ್ಲಿ ವಾಸಿಸುತ್ತಿದ್ದರು ಎಂದು ವರದಿ ಹೇಳಿದೆ. ಹೊಟ್ಟೆ ನೋವು ಎಂದು ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ವೈದ್ಯರು ಆಕೆಯನ್ನು ಪರೀಕ್ಷಿಸಿದಾಗ ಒಂಬತ್ತು ತಿಂಗಳ ಗರ್ಭಿಣಿ ಎಂಬುದು ಪತ್ತೆಯಾಗಿತ್ತು. ಆಕೆ ಅದೇ ದಿನ ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ವರದಿ ತಿಳಿಸಿದೆ.

ಈ ಬಗ್ಗೆ ಆಸ್ಪತ್ರೆಯ ವೈದ್ಯರು ಮಹಿಳಾ ಪೊಲೀಸರಿಗೆ ವಿಷಯ ತಿಳಿಸಿದ್ದು, ಬಳಿಕ ಪೊಲೀಸರು ಆಕೆಯನ್ನು ವಿಚಾರಣೆಗೊಳಪಡಿಸಿದ್ದರು. ತಾನು ಗರ್ಭ ಧರಿಸಲು ಬಾಲಕ ಕಾರಣ ಎಂದು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಳು. ಆಕೆಯ ಆರೋಪದ ಮೇಲೆ 12 ವರ್ಷದ ಬಾಲಕನನ್ನು ಬಂಧಿಸಿ, ತಂಜಾವೂರಿನ ಬಾಲಾಪರಾಧ ಗೃಹಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

ವೈಜ್ಞಾನಿಕ ವಿಧಾನ ಮತ್ತು ಡಿಎನ್ ಎ ಪರೀಕ್ಷೆಯ ಮೂಲಕ ಬಾಲಕನ ವಯಸ್ಸನ್ನು ನಿರ್ಧರಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವುದಾಗಿ ಪೊಲೀಸ್ ಇನ್ಸ್ ಪೆಕ್ಟರ್ ರವಿಮತಿ ತಿಳಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.