ಕಾರ್ಕಳದಲ್ಲಿ 13 ಡೆಂಗ್ಯೂ ಪ್ರಕರಣ
Team Udayavani, May 16, 2020, 5:50 AM IST
ಕಾರ್ಕಳ: ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಡೆಂಗ್ಯೂ ಜ್ವರದಿಂದ ಆಸ್ಪತ್ರೆ ಗಾಗಮಿ ಸುವವರ ಸಂಖ್ಯೆ ಅ ಧಿಕ ವಾಗುತ್ತಿದೆ. ಈಗಾಗಲೇ ಮಾಳ ಗ್ರಾಮದ 13 ಮಂದಿಯಲ್ಲಿ ಡೆಂಗ್ಯೂ ಕಂಡುಬಂದಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಮಾಹಿತಿ ನೀಡಿದ್ದಾರೆ.
ಕೋವಿಡ್-19 ಭೀತಿಯೊಂದಿಗೆ ಇದೀಗ ಡೆಂಗ್ಯೂ ಬಾಧೆ ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ. ಈ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುತ್ತಿದೆ. ಫಾಗಿಂಗ್ ನಡೆಸಲಾಗಿದೆ ಎಂದು ಗ್ರಾ.ಪಂ. ಅಧ್ಯಕ್ಷ ಅಜಿತ್ ಹೆಗ್ಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.