ಸೊಮಾಲಿಯಾ ಮುಳುಗುತ್ತಿದ್ದ ನೌಕೆಯಿಂದ 13 ಮಂದಿಯ ರಕ್ಷಣೆ

Team Udayavani, Jan 9, 2020, 6:50 AM IST

somalia

ಹೊಸದಿಲ್ಲಿ: ಸೊಮಾಲಿಯಾ ಸಮೀಪ ಮುಳುಗುತ್ತಿದ್ದ “ಅಲ್‌- ಹಮೀದ್‌’ ಎಂಬ ನೌಕೆಯನ್ನು ರಕ್ಷಿಸಲಾಗಿದೆ. ಈ ನೌಕೆಯಲ್ಲಿ ಭಾರತದ 13 ಮಂದಿ ಪ್ರಯಾಣಿಸುತ್ತಿದ್ದರು. ನೌಕೆ ಮುಳುಗುವುದನ್ನು ಅರಿತ ಅಲ್ಲೇ ಇದ್ದ ನೌಕಾಪಡೆಯ “ಐಎನ್‌ಎಸ್‌ ಸುಮೇಧ’ ಕೂಡಲೇ ಕಾರ್ಯಪ್ರವೃತ್ತವಾಗಿ ನೌಕೆಯಲ್ಲಿದ್ದವರನ್ನು ರಕ್ಷಿಸಿದೆ. ಗಲ್ಫ್ ಆಫ್ ಏಡನ್‌ನಲ್ಲಿ ಕಡಲ್ಗಳ್ಳರ ಹಾವಳಿ ವಿರುದ್ಧ ಐಎನ್‌ಎಸ್‌ ಸುಮೇಧ ಕಾರ್ಯಾಚರಣೆ ನಡೆಸುತ್ತಿದೆ. ಅಲ್‌-ಹಮೀದ್‌ ನೌಕೆಯ ಎಂಜಿನ್‌ನಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಭಾರತೀಯ ನೌಕಾಪಡೆಯ ತಜ್ಞರು ನೌಕೆಯನ್ನು ತೀರಕ್ಕೆ ಎಳೆದು ತಂದಿದ್ದಾರೆ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.