ವೃದ್ಧಾಶ್ರಮಗಳಿಗೆ ನೀಡುವ ಅನುದಾನ 15 ಲಕ್ಷ ರೂ.ಗೆ ಏರಿಕೆ: ಸಿಎಂ
Team Udayavani, Oct 1, 2021, 10:37 PM IST
ಬೆಂಗಳೂರು: ಸರಕಾರ ನಡೆಸುತ್ತಿರುವ ವೃದ್ಧಾಶ್ರಮಗಳಿಗೆ ರಾಜ್ಯ ಸರಕಾರ 8 ಲಕ್ಷ ರೂ. ನೀಡುತ್ತಿದ್ದು, ಇದನ್ನು 15 ಲಕ್ಷ ರೂ.ಗೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ಶುಕ್ರವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾನೂನು, ಸಾಹಿತ್ಯ, ಶಿಕ್ಷಣ, ಕ್ರೀಡೆ, ಕಲೆ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ನಾಗರಿಕರನ್ನು ಸಮ್ಮಾನಿಸಿ ಅವರು ಮಾತನಾಡಿದರು.
ಇದನ್ನೂ ಓದಿ:ರಾಜ್ಯ ಹೈಕೋರ್ಟ್ಗೆ ಅ.11ರಿಂದ ದಸರಾ ರಜೆ
ಸರಕಾರ ಹಿರಿಯ ನಾಗರಿಕರಿಗೆ ಊರುಗೋಲಾಗಿ ನಿಲ್ಲಲಿದೆ ಹಾಗೂ ಸಂವೇದನಾಶೀಲವಾಗಿ ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಲಿದೆ. ಅವರ ವೈಯಕ್ತಿಕ ಬದುಕಿಗೆ ಆತ್ಮಸ್ಥೈರ್ಯ, ಜೀವಂತಿಕೆ ತುಂಬುವ ಹಲವು ಕಾರ್ಯಕ್ರಮಗಳನ್ನು ರೂಪಿಸಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.