![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jan 6, 2024, 12:31 AM IST
ಮುಂಬಯಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸೇರಿದ ನಾಲ್ಕು ಆಸ್ತಿಗಳನ್ನು ಮಹಾರಾಷ್ಟ್ರದಲ್ಲಿ ಶುಕ್ರವಾರ ಹರಾಜು ಹಾಕಲಾಯಿತು. ಈ ಪೈಕಿ ರತ್ನಗಿರಿ ಜಿಲ್ಲೆಯ ಮುಂಬೇಕ್ ಗ್ರಾಮದಲ್ಲಿರುವ ಒಂದು ಆಸ್ತಿಯ ಸರಕಾರಿ ಮೀಸಲು ಬೆಲೆ 15,440 ರೂ. ಮಾತ್ರ.
ದಾವೂದ್ ಆಸ್ತಿಯಾಗಿರುವುದರಿಂದ ಹರಾಜು ಕೂಗಲು ಹೆಚ್ಚಿನ ಜನರು ಮುಂದಾಗಲಿಲ್ಲ. ಕೇವಲ ಒಬ್ಬರು ಮಾತ್ರ ಹರಾಜಿನಲ್ಲಿ ಪಾಲ್ಗೊಂಡಿದ್ದರು. ಆದರೆ ಆಶ್ಚರ್ಯಕರವಾಗಿ ಈ ಆಸ್ತಿಯನ್ನು ವಕೀಲರೊಬ್ಬರು ಬರೋಬ್ಬರಿ 2 ಕೋಟಿ ರೂ. ನೀಡಿ ಖರೀದಿಸಿದ್ದಾರೆ. “ಗ್ರಾಮದಲ್ಲಿರುವ 170 ಚ.ಅಡಿಯ ಈ ಕೃಷಿ ಜಮೀನನ್ನು 2.01 ಕೋಟಿ ರೂ. ನೀಡಿ ಖರೀದಿಸಿದ್ದೇನೆ. ಸಂಖ್ಯಾಶಾಸ್ತ್ರದ ಪ್ರಕಾರ, ನಮ್ಮ ಜೋತಿಷಿ ಹೇಳಿದಂತೆ ಈ ಮೊತ್ತಕ್ಕೆ ನಾನು ಖರೀದಿ ಮಾಡಿದ್ದೇನೆ. ಭೂಪರಿವರ್ತನೆ ಆದ ಅನಂತರ ಇಲ್ಲಿ ಸನಾತನ ಶಾಲೆಯನ್ನು ನಿರ್ಮಿಸುತ್ತೇನೆ’ ಎಂದು ವಕೀಲ ಅಜಯ್ ಶ್ರೀವಾಸ್ತವ ಹೇಳಿದರು. ಈ ಹಿಂದಿನ ಹರಾಜಿನಲ್ಲಿ ಕೂಡ ದಾವೂದ್‌ಗೆ ಸೇರಿದ ಮೂರು ಆಸ್ತಿಗಳನ್ನು ಅಜಯ್ ಖರೀದಿಸಿದ್ದರು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.