ಔಷಧಕ್ಕಾಗಿ 15 ಕಿ.ಮೀ. ನಡೆದು ಬಂದ ವೃದ್ಧೆ !
Team Udayavani, Apr 10, 2020, 6:30 AM IST
ಗುತ್ತಿಗಾರು: ಲಾಕ್‌ಡೌನ್‌ನಿಂದ ವಾಹನ ಸಿಗದೆ ಪರಿತಪಿಸಿದ ಕೊಲ್ಲಮೊಗ್ರದ ವೃದ್ಧೆಯೋರ್ವರು ಔಷಧಕ್ಕಾಗಿ 15 ಕಿ.ಮೀ. ದೂರದ ಗುತ್ತಿಗಾರಿಗೆ ನಡೆದು ಬಂದ ಘಟನೆ ಇಂದು ನಡೆದಿದೆ.
ತುಂಬಾ ನಿತ್ರಾಣಗೊಂಡಿದ್ದ ಅಜ್ಜಿಯನ್ನು ಗಮನಿಸಿದ ಸ್ಥಳೀಯರು ವಿಚಾರಿಸಿದಾಗ ಈ ವೇಳೆ ವಿಷಯ ಬೆಳಕಿಗೆ ಬಂದಿದೆ. ಗ್ರಾ.ಪಂ. ಅಧ್ಯಕ್ಷ ಅಚ್ಯುತ ಗುತ್ತಿಗಾರು, ಪಿಡಿಒ ಶ್ಯಾಮಪ್ರಸಾದ್ ಹಾಗೂ ತುರ್ತು ಕಾರ್ಯಪಡೆ ಸದಸ್ಯರು ಆಕೆಗೆ ಸೂಕ್ತ ಔಷಧದ ವ್ಯವಸ್ಥೆ ಮಾಡಿ ಖಾಸಗಿ ವಾಹನದಲ್ಲಿ ಮನೆಗೆ ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.