ಈ ನರ್ಸಿಂಗ್‌ ಹೋಮ್‌ನಲ್ಲಿತ್ತು 17 ಶವ


Team Udayavani, Apr 18, 2020, 6:23 PM IST

ಈ ನರ್ಸಿಂಗ್‌ ಹೋಮ್‌ನಲ್ಲಿತ್ತು 17 ಶವ

ನ್ಯೂಜೆರ್ಸಿ: ನ್ಯೂಜೆರ್ಸಿಯ ದೊಡ್ಡ ನರ್ಸಿಂಗ್‌ ಹೋಮ್‌ಗಳ ಪೈಕಿ ಒಂದಾಗಿರುವ ಆ್ಯಂಡೋವರ್‌ ಸಬ್‌ಅಕ್ಯೂಟ್‌ ಆ್ಯಂಡ್‌ ರಿಹ್ಯಾಬಿಲಿಟೇಶನ್‌ ಸೆಂಟರ್‌ನ ಶೆಡ್ಡಿನಲ್ಲಿ ಒಂದು ಶವ ಇದೆ ಎಂದು ಯಾರೋ ಅಜ್ಞಾತ ವ್ಯಕ್ತಿಗಳು ಪೊಲೀಸರಿಗೆ ಫೋನು ಮಾಡಿ ತಿಳಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿ ಈ ಶವವನ್ನು ತೆರವುಗೊಳಿಸಿದ ಪೊಲೀಸರಿಗೆ ಆಶ್ಚರ್ಯವೊಂದು ಕಾದಿತ್ತು. ನರ್ಸಿಂಗ್‌ ಹೋಮ್‌ನ ಚಿಕ್ಕ ಶವಾಗಾರದಲ್ಲಿ ಇನ್ನೂ 17 ಶವಗಳು ರಾಶಿ ಬಿದ್ದಿದ್ದವು. ಅಮೆರಿಕದ ಖಾಸಗಿ ನರ್ಸಿಂಗ್‌ ಹೋಮ್‌ಗಳಲ್ಲಿ ಹೇಗೆ ಜನರು ಸಾಯುತ್ತಿದ್ದಾರೆ ಎಂಬುದಕ್ಕೆ ಇದು ಸಾಕ್ಷಿ.

ಬ್ರಿಟನ್‌, ಅಮೆರಿಕ ಸಹಿತ ಕೆಲವು ದೇಶಗಳು ಖಾಸಗಿ ನರ್ಸಿಂಗ್‌ ಹೋಮ್‌ಗಳು ಮತ್ತು ವೃದ್ಧಾಶ್ರಮಗಳಲ್ಲಿ ಸಂಭವಿಸುತ್ತಿರುವ ಸಾವುಗಳ ಲೆಕ್ಕ ಹಿಡಿಯುತ್ತಿಲ್ಲ. ಈ ದೇಶಗಳಲ್ಲಿ ಕೋವಿಡ್‌ ವೈರಾಣುವಿಗೆ ಬಲಿಯಾದವರ ಸಂಖ್ಯೆ ವರದಿಯಾಗಿರುವುದಕ್ಕಿಂತ ಹೆಚ್ಚು ಇದೆ ಎಂಬ ಆರೋಪ ಮೊದಲಿನಿಂದಲೂ ಇದೆ. ನ್ಯೂಜೆರ್ಸಿಯ ಪ್ರಕರಣ ಇದನ್ನು ಪುಷ್ಟೀಕರಿಸಿದೆ.

ಶವಾಗಾರದಲ್ಲಿ ನಾಲ್ಕು ಶವಗಳನ್ನು ಇಡಲು ಮಾತ್ರ ಸ್ಥಳವಿದೆ. ಆದರೆ 17 ಶವಗಳನ್ನು ಅಲ್ಲಿ ರಾಶಿ ಹಾಕಲಾಗಿತ್ತು. ಶನಿವಾರವೇ ಆಸ್ಪತ್ರೆಯವರು ಶವಗಳನ್ನು ವಿಲೇವಾರಿ ಮಾಡಲು ಶವ ಬ್ಯಾಗುಗಳಿಗೆ ಆರ್ಡರ್‌ ಮಾಡಿದ್ದರು. ಆದರೆ ಶವ ಬ್ಯಾಗುಗಳ ಕೊರತೆಯಿರುವುದರಿಂದ ಸಕಾಲಕ್ಕೆ ಪೂರೈಕೆಯಾಗಿರಲಿಲ್ಲ. ಹೀಗಾಗಿ ಶವಗಳನ್ನು ಸಣ್ಣ ಶವಾಗಾರದಲ್ಲಿ ರಾಶಿ ಹಾಕಿದ್ದರು. ಈ ನರ್ಸಿಂಗ್‌ ಹೋಮ್‌ನಲ್ಲಿ ಇತ್ತೀಚೆಗಿನ ದಿನಗಳಲ್ಲಿ 68 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ 26 ಮಂದಿಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿತ್ತು. ಉಳಿದವರ ಸಾವಿನ ಕಾರಣ ಇನ್ನೂ ನಿಗೂಢ.

ನರ್ಸಿಂಗ್‌ ಹೋಮ್‌ನ ಆಡಳಿತಾಧಿಕಾರಿಯೂ ಸೇರಿದಂತೆ 41 ಸಿಬಂದಿಯಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ.

ಟಾಪ್ ನ್ಯೂಸ್

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-csaddasd

Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.