Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

Team Udayavani, Jul 4, 2024, 12:13 AM IST

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

ಮಂಗಳೂರು: ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ ವಂಚಿಸಿರುವ ಪ್ರಕರಣ ನಡೆದಿದೆ.

ದೂರುದಾರರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಫೆಡೆಕ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿದ್ದ. ಪಾರ್ಸೆಲ್‌ ರಿಜೆಕ್ಟ್ ಆಗಿದೆ. ಹೆಚ್ಚಿನ ಮಾಹಿತಿಗೆ ನಂಬರ್‌ 1ನ್ನು ಒತ್ತುವಂತೆ ಸೂಚಿಸಿದ.

ದೂರುದಾರರು 1ನ್ನು ಒತ್ತಿದಾಗ ಕರೆ ಸ್ವೀಕರಿಸಿದಾತ ಅನುರಾಗ್‌ ಟೋಮರ್‌ ಎಂದು ಪರಿಚಯಿಸಿಕೊಂಡು ಪಾರ್ಸೆ ಲ್‌ನಲ್ಲಿ ಪಾಸ್‌ಪೋರ್ಟ್‌, ಬಟ್ಟೆ, ಕ್ರೆಡಿಟ್‌ ಕಾರ್ಡ್‌, ಡ್ರಗ್ಸ್‌ ಇದೆ. ಕರೆ ಯನ್ನು ಮುಂಬಯಿ ಕ್ರೈಂ ಬ್ರಾಂಚ್‌ಗೆ ಕನೆಕ್ಟ್ ಮಾಡುವುದಾಗಿ ಹೇಳಿದ. ಅನಂತರ ಅವರಿಗೆ ವೀಡಿಯೋ ಕಾಲ್‌ ಬಂತು. ಅದರಲ್ಲಿ ಮಾತನಾಡಿದ ವ್ಯಕ್ತಿ ಕ್ರೈಂ ಬ್ರಾಂಚ್‌ ಪೊಲೀಸ್‌ ಅಧಿಕಾರಿ ಎಂದು ಪರಿಚಯಿಸಿಕೊಂಡ. ದೂರುದಾರ ರಿಂದ ಹಲವಾರು ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಬೆದರಿಕೆ ಹಾಕಿ ಹಂತ ಹಂತವಾಗಿ 15 ಲ.ರೂ. ವರ್ಗಾಯಿಸಿಕೊಂಡಿದ್ದಾನೆ. ಮತ್ತೊಮ್ಮೆ ಅದೇ ರೀತಿ ಬೆದರಿಸಿ ಹಣ ಪಡೆದುಕೊಂಡಿದ್ದಾನೆ. ಒಟ್ಟು 18,12,987 ರೂ.ಗಳನ್ನು ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

1-rev

Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕೆ ಏರಿಕೆ

ಇನ್ನು ಮೂರೂವರೆ ನಿಮಿಷಕ್ಕೊಂದು ಮೆಟ್ರೋ: ರೈಲುಗಳ ಸಂಖ್ಯೆ 9ರಿಂದ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.