Punjab: ಪಂಜಾಬ್ಗೆ 2.8 ಲಕ್ಷ ಕೋಟಿ ಸಾಲ- ಅತ್ಯಧಿಕ ಸಾಲ ಹೊಂದಿರುವ ದೇಶದ ಮೊದಲ ರಾಜ್ಯ
Team Udayavani, Oct 3, 2023, 10:00 PM IST
ಚಂಡೀಗಢ: ಪಂಜಾಬ್ ಸರ್ಕಾರ 2.8 ಲಕ್ಷ ಕೋಟಿ ರೂ. ಸಾಲವನ್ನು ಹೊಂದಿದೆ ಎಂದು ಸಿಎಂ ಭಗವಂತ ಸಿಂಗ್ ಮಾನ್ ಹೇಳಿದ್ದಾರೆ. ಜತೆಗೆ ಈ ಮೊತ್ತ ಪ್ರಸಕ್ತ ವಿತ್ತೀಯ ವರ್ಷದ ಮುಕ್ತಾಯದ ವೇಳೆಗೆ ಅದು 3.47 ಲಕ್ಷ ಕೋಟಿ ರೂ.ಗೆ ತಲುಪುವ ಸಾಧ್ಯತೆ ಇದೆ ಎಂದಿದ್ದಾರೆ. ಹೀಗಾಗಿ, ದೇಶದಲ್ಲಿಯೇ ಪಂಜಾಬ್ ಅತ್ಯಧಿಕ ಪ್ರಮಾಣದ ಸಾಲ ಹೊಂದಿರುವ ರಾಜ್ಯ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.
ರಾಜ್ಯಪಾಲ ಭನ್ವರಿಲಾಲ್ ಪುರೋಹಿತ್ ಅವರು ರಾಜ್ಯ ಸರ್ಕಾರ ಹೊಂದಿರುವ ಸಾಲಗಳ ಬಗ್ಗೆ ವಿವರಣೆ ಕೋರಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಸಿಎಂ ರಾಜ್ಯಪಾಲರಿಗೆ ಬರೆದಿರುವ ಉತ್ತರದಲ್ಲಿ ಈ ಅಂಶ ಉಲ್ಲೇಖೀಸಿದ್ದಾರೆ.
2022 ಏ.1ರಿಂದ ಪ್ರಸಕ್ತ ವರ್ಷದ ಆ.31ರ ಮುಕ್ತಾಯದ ವರೆಗೆ ರಾಜ್ಯ ಸರ್ಕಾರ 47, 107.6 ಕೋಟಿ ರೂ. ಹೆಚ್ಚುವರಿಯಾಗಿ ಸಾಲವನ್ನು ಹೊಂದಿದೆ. ಅದರಲ್ಲಿ ನಬಾರ್ಡ್, ಕೇಂದ್ರ ಸರ್ಕಾರದಿಂದ ಸಾಲ ಪಡೆದು ಕೈಗೊಂಡಿರುವ ಯೋಜನೆಗಳ ಮೊತ್ತವೂ ಕೂಡ ಸೇರಿದೆ ಎಂದು ಸಿಎಂ ಭಗವಂತ ಸಿಂಗ್ ಮಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.