Maharashtra: 2 ದಶಕಗಳ ಹಿಂದಿನ ಹಣಕಾಸು ಅಕ್ರಮ ಕಾಂಗ್ರೆಸ್‌ ಶಾಸಕ ಸುನೀಲ್‌ ಅನರ್ಹ

Team Udayavani, Dec 24, 2023, 10:56 PM IST

sunil

ಮುಂಬಯಿ: ನಾಗ್ಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ (ಎನ್‌ಡಿಸಿಸಿಬಿ) 20 ವರ್ಷ (2002)ಗಳ ಹಿಂದೆ ನಡೆದಿದ್ದ 125 ಕೋಟಿ ರೂ. ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸುನೀಲ್‌ ಕೇದಾರ್‌ ಅನರ್ಹಗೊಂಡಿದ್ದಾರೆ. ಈ ಬಗ್ಗೆ ನಾಗ್ಪುರದ ವಿಶೇಷ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಡಿ.22ರಂದು ತೀರ್ಪು ನೀಡಿ, ಮಾಜಿ ಸಚಿವ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.

ಜತೆಗೆ ಅವರಿಗೆ 5 ವರ್ಷಗಳ ಕಾಲ ಕಠಿನ ಸಜೆಯನ್ನೂ ವಿಧಿಸಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಇತರ 6 ಮಂದಿ ಆರೋಪಿ ಗಳಿಗೆ ತಲಾ 10 ಲಕ್ಷ ರೂ. ದಂಡ ಮತ್ತು ಕಾರಾಗೃಹ ವಾಸ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾಜ್ಯ ಶಾಸಕಾಂಗ ಕಾರ್ಯಾಲಯವು ಸುನೀಲ್‌ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಪ್ರಕಟನೆಹೊರಡಿಸಿದೆ.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.