Mangaluru ಪಿಜಿಯಿಂದ 2 ಲ್ಯಾಪ್ಟಾಪ್, ಹಣ ಕಳವು
Team Udayavani, Aug 12, 2024, 9:02 PM IST
ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್ಟಾಪ್ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಯೂರ್ ನಾಯ್ಕ ಮತ್ತು ಚರಣ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಆ.9ರಂದು ರಾತ್ರಿ ಕಂಪೆನಿಯ ಕೆಲಸ ಮುಗಿಸಿ ಬೇರೆ ಬೇರೆ ಬ್ಯಾಗ್ಗಳಲ್ಲಿ 2 ಲ್ಯಾಪ್ಟಾಪ್ಗಳನ್ನಿಟ್ಟು ಮಲಗಿದ್ದರು.
ಮರುದಿನ ಬೆಳಗ್ಗೆ 8 ಗಂಟೆಗೆ ಎದ್ದು ನೋಡಿದಾಗ ಲ್ಯಾಪ್ಟಾಪ್ಗಳು, 800 ರೂ., ಎಟಿಎಂ ಕಾರ್ಡ್ ಸಹಿತ ಅಂದಾಜು 2,11,500 ರೂ. ಮೌಲ್ಯದ ಸೊತ್ತುಗಳು ಕಳವಾಗಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.