ರಸ್ತೆ ಮೇಲೆ ಚೆಲ್ಲಿದ 200 ರೂ. ನೋಟುಗಳು;ಹೆಕ್ಕಿದ ಮೂವರಿಗೆ ಹೋಮ್ ಕ್ವಾರಂಟೈನ್!
Team Udayavani, Apr 19, 2020, 5:22 AM IST
ಸವದತ್ತಿ/ಗಂಗಾವತಿ: ರಸ್ತೆ ಮೇಲೆ ಬಿದ್ದ ಸಂಶಯಾಸ್ಪದ 200 ರೂ. ಮುಖಬೆಲೆಯ ಹೊಸ ನೋಟುಗಳನ್ನು ಆಯ್ದುಕೊಳ್ಳಲು ಜನತೆ ಮುಗಿಬಿದ್ದ ಘಟನೆ ತಾಲೂಕಿನ ಹೂಲಿಕಟ್ಟಿ ಗ್ರಾಮದ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಬಳಿ ನಡೆದಿದೆ,
ಸುಮಾರು 8 ಸಾವಿರ ರೂ.ವನ್ನು ಕಂಡು ಒಬ್ಬೊಬ್ಬ ರಂತೆ 2,200, 2,600, 1,800 ರೂ.ಗಳನ್ನು ತಲಾ ಮೂವರು ತೆಗೆದುಕೊಂಡಿದ್ದು, ಉಳಿದ ಹಣ ತೆಗೆದಿರಿಸಿ ಕೊಂಡವರ ಬಗ್ಗೆ ಮಾಹಿತಿ ಇಲ್ಲ.
ರಸ್ತೆಯಲ್ಲಿ ಹೀಗೆ ಹಣ ಎಸೆದಿದ್ದು ಯಾರು? ಹಣ ಎಲ್ಲಿಂದ ಬಂತು ಎಂಬುದರ ಬಗ್ಗೆ ಗೊತ್ತಾಗಿಲ್ಲ. ರಾತ್ರಿ ವೇಳೆ ಉದ್ದೇಶ ಪೂರ್ವಕವಾಗಿ ರಸ್ತೆ ಮೇಲೆ ಹಣ ಚೆಲ್ಲಿ ಹೋಗಿರಬಹುದೆಂದು ಹೇಳಲಾಗಿದೆ. ಪೊಲೀಸ್ ಇಲಾಖೆ ಸದ್ಯ ಶೋಧ ತೀವ್ರಗೊಳಿಸಿದೆ. ಕೋವಿಡ್ 19 ಭೀತಿಯಿಂದಾಗಿ ಮೂವರಿಂದ ಹಣ ವಶಪಡಿಸಿಕೊಂಡು ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಮಹೇಶ ಚಿತ್ತರಗಿ ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.ಇತ್ತ ಗಂಗಾವತಿಯಲ್ಲೂ 10 ರೂ. ನೋಟು ಎಸೆದ ಪ್ರಕರಣ ವರದಿಯಾಗಿದ್ದು ಜನ ಮನೆಯಿಂದ ಹೊರಗೆ ಬಾರದೆ ಕುಳಿತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.