Citibank: 2 ವರ್ಷಗಳಲ್ಲಿ ಸಿಟಿ ಬ್ಯಾಂಕ್ನಿಂದ 20,000 ಉದ್ಯೋಗಿಗಳ ವಜಾ
Team Udayavani, Jan 13, 2024, 12:18 AM IST
ನ್ಯೂಯಾರ್ಕ್: ವೆಚ್ಚ ಕಡಿತದ ಭಾಗವಾಗಿ ತನ್ನ ಮುಂದಿನ 2 ವರ್ಷಗಳಲ್ಲಿ 20,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಅಮೆರಿಕದ ನ್ಯೂಯಾರ್ಕ್ ಮೂಲದ ಸಿಟಿ ಬ್ಯಾಂಕ್ ಹೇಳಿದೆ. ಈ ಕುರಿತು ಮಾಹಿತಿ ನೀಡಿದ ಸಿಟಿಗ್ರೂಪ್ ಐಎನ್ಸಿ. ಸಿಇಒ ಜೇನ್ ಫ್ರೆಜರ್, “2023ರಲ್ಲಿ ಸಂಸ್ಥೆಯ ಒಟ್ಟು ವೆಚ್ಚ 56.4 ಬಿಲಿಯನ್ ಡಾಲರ್ ಆಗಿದೆ. ಈ ವರ್ಷ ವೆಚ್ಚವನ್ನು 53.5 ಬಿಲಿಯನ್ ಡಾಲರ್ನಿಂದ 53.8 ಬಿಲಿಯನ್ ಡಾಲರ್ವರೆಗೆ ಇಳಿಸಲಾಗುತ್ತದೆ.
ವೆಚ್ಚ ಕಡಿತಕ್ಕೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ಮಾನವ ಸಂಪನ್ಮೂಲವನ್ನು ತಗ್ಗಿಸುತ್ತಿದ್ದು, 20,000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.