ಬಾರ್ಬಿ ಲುಕ್ಗಾಗಿ 53 ಲಕ್ಷ ರೂ.!
Team Udayavani, May 7, 2022, 7:35 AM IST
ಸಿಡ್ನಿ: ಆಸ್ಟ್ರೇಲಿಯಾದ ಜೆಸ್ಸಿಕಾ ಎಂಬ ರೂಪದರ್ಶಿ ತಾನು ಬಾರ್ಬಿ ಗೊಂಬೆಯಂತೆ ಕಾಣಬೇಕೆಂಬ ಹಂಬಲದಿಂದ ಸುಮಾರು 53 ಲಕ್ಷ ರೂ. ಖರ್ಚು ಮಾಡಿ, ಹಲವಾರು ಶಸ್ತ್ರಚಿಕಿತ್ಸೆಗೆ ಒಳಗಾಗಿ ತನ್ನ ಮುಖ ಹಾಗೂ ದೇಹವನ್ನು ಬಾರ್ಬಿ ಗೊಂಬೆಯ ಹಾಗೆ ಮಾಡಿಕೊಂಡಿದ್ದಾಳೆ.
ಈಗ ತನ್ನ ಹೆಸರನ್ನು “ಜೆಸ್ಸಿ ಬನ್ನಿ’ ಎಂದು ಬದಲಾಯಿಸಿಕೊಂಡಿರುವ ಆಕೆ, “ಆಸ್ಟ್ರೇಲಿಯನ್ ಡೈಲಿ’ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ, “ಬಾರ್ಬಿ ಗೊಂಬೆಯಂತೆ ಕಾಣುವ ಹಂಬಲದಿಂದ ನನ್ನ ದೇಹವನ್ನು ಅಗತ್ಯಕ್ಕಿಂತ ಹೆಚ್ಚು ದಪ್ಪ ಮಾಡಿಸಿಕೊಳ್ಳಲು ಹೆಚ್ಚು ಹಣ ವ್ಯಯ ಮಾಡಿದ್ದೆ.
ಇದರಿಂದ ನನ್ನ ಕುಟುಂಬದವರು ಮುನಿಸಿಕೊಂಡು ನನ್ನ ಜತೆ ಮಾತಾಡುವುದನ್ನೇ ನಿಲ್ಲಿಸಿದ್ದಾರೆ’ ಎಂದಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.