ನಲಸೋಪರ ಶ್ರೀ ಅಯ್ಯಪ ಭಕ್ತ ವೃಂದ : ವಾರ್ಷಿಕ ಮಹಾಪೂಜೆ, ಅರಸಿನ ಕುಂಕುಮ

Team Udayavani, Jan 26, 2021, 3:42 PM IST

ನಲಸೋಪರ ಶ್ರೀ ಅಯ್ಯಪ ಭಕ್ತ ವೃಂದ : ವಾರ್ಷಿಕ ಮಹಾಪೂಜೆ, ಅರಸಿನ ಕುಂಕುಮ

ಮುಂಬಯಿ : ನಲಸೋಪರ ಶ್ರೀ ಅಯ್ಯಪ್ಪ ಭಕ್ತವೃಂದ ಇದರ 24ನೇ ವಾರ್ಷಿಕ ಮಹಾಪೂಜೆ ಮತ್ತು ಅರಸಿನ ಕುಂಕುಮ ಕಾರ್ಯಕ್ರಮವು ಇತ್ತೀಚೆಗೆ ಸಂಸ್ಥೆಯ ಗೌರವಾಧ್ಯಕ್ಷ ಜಗನ್ನಾಥ್‌ ಎನ್‌. ರೈ ಮತ್ತು ಅಧ್ಯಕ್ಷ ಸದಾಶಿವ ಕರ್ಕೇರ ಗುರುಸ್ವಾಮಿ
ಅವರ ನೇತೃತ್ವದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಮಹಾಗಣಪತಿ ದೇವರಿಗೆ ಪೂಜೆ ನಡೆದ ಬಳಿಕ ಶ್ರೀ ಅಯ್ಯಪ್ಪ ಭಜನ ಮಂಡಳಿಯ ಭುವಾಜಿಗಳಾದ ದಯಾನಂದ ಕುಂದರ್‌ ಮತ್ತು ಸುಭಾಶ್‌ ಕೋಟ್ಯಾನ್‌ ಅವರ ಮಾರ್ಗದರ್ಶನದಲ್ಲಿ ಮಂಡಳಿಯ ಮಕ್ಕಳು ಹಾಗೂ ಮಹಿಳಾ ಸದಸ್ಯೆಯರಿಂದ ಭಜನ ಕಾರ್ಯಕ್ರಮ ನಡೆಯಿತು. ಬಳಿಕ ಸಮಿತಿಯ ಮಾಲಾಧಾರಿಗಳಿಂದ ಶರಣು ಘೋಷ, ಪಡಿಪೂಜೆ ನಡೆದು ಆರಾಧ್ಯ ದೇವರಾದ ಶ್ರೀ ಅಯ್ಯಪ್ಪ ಸ್ವಾಮಿಗೆ ಕರ್ಪೂರಾರತಿ ನಡೆಯಿತು.

ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ಜರಗಿತು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪುಷ್ಪಾ ಶ್ರೀನಿವಾಸ್‌ ಕೋಟ್ಯಾನ್‌, ಉಪ ಕಾರ್ಯಾಧ್ಯಕ್ಷೆ ದೇವಕಿ ಸದಾಶಿವ ಕರ್ಕೇರ, ಕಾರ್ಯದರ್ಶಿ ಹರಿಣಾಕ್ಷೀ
ಹರೀಶ್‌ ಪೂಜಾರಿ, ಸದಸ್ಯೆ ಪಾವನಾ ವೇಣುಗೋಪಾಲ್‌ ಶೆಟ್ಟಿ ಅವರ ನೇತೃತ್ವದಲ್ಲಿ ಅರಸಿನ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸದಸ್ಯೆಯರಾದ ಸೌಮ್ಯಾ ಬಂಗೇರ, ಗೀತಾ ಪುತ್ರನ್‌, ಜ್ಯೋತಿ ಪೂಜಾರಿ, ಸುನೀತಾ ಕೋಟ್ಯಾನ್‌, ಪ್ರಮೀಳಾ ಪೂಜಾರಿ, ಸರಿತಾ ಪೂಜಾರಿ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ:ವಾಲ್ಕೇಶ್ವರ ಕಾಶೀ ಮಠದಲ್ಲಿಶ್ರೀಮತ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪುಣತಿಥಿ ಆಚರಣೆ

ಸಮಿತಿಯ ಗೌರವಾಧ್ಯಕ್ಷ ಜಗನ್ನಾಥ ಎನ್‌.ರೈ, ಅಧ್ಯಕ್ಷ ಸದಾಶಿವ ಕರ್ಕೇರ, ಗುರುಸ್ವಾಮಿ ಪದ್ಮನಾಭ ಪೂಜಾರಿ, ಹಿರಿಯರಾದ ಮೋಹನ್‌ ಬಿ. ಶೆಟ್ಟಿ, ಕಮಲಾ ಆರ್‌. ಬಂಗೇರ ಇವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉದ್ಯಮಿಗಳಾದ
ಮೋಹನ್‌ ವಿ. ಶೆಟ್ಟಿ, ಗಂಗಾಧರ ಜೆ. ಪೂಜಾರಿ, ಭಾರತ್‌ ಬ್ಯಾಂಕ್‌ ವಸಾಯಿ ಶಾಖೆಯ ಪ್ರಬಂಧಕಿ ಪ್ರಭಾವತಿ ಜೆ. ಕೋಟ್ಯಾನ್‌, ಬಿಲ್ಲವರ ಅಸೋಸಿಯೇಶನ್‌ ನಲಸೋಪರ ವಿರಾರ್‌ ಇದರ ಗೌರವ ಕಾರ್ಯಾಧ್ಯಕ್ಷ ಜಗದೀಶ್‌ ಆರ್‌. ಅಮೀನ್‌, ವಸಾಯಿ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಜಿ. ಅಮೀನ್‌, ಕಾರ್ಯದರ್ಶಿ ಲೋಹಿತಾಕ್ಷ ಅಂಚನ್‌, ಕೋಶಾಧಿಕಾರಿ ನಾಗೇಶ್‌ ಕೋಟ್ಯಾನ್‌ ಉಪಸ್ಥಿತರಿದ್ದರು.

ಸದಸ್ಯರಾದ ರವೀಂದ್ರ ಮೂಜಾರಿ ದಂಪತಿ, ವಿರಾರ್‌-ನಲಸೋಪರ ಕರ್ನಾಟಕ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಲಯನ್‌ ಕೃಷ್ಣಯ್ಯ ಹೆಗ್ಡೆ ಅಡಂದಾಲು ದಂಪತಿ, ಕೋಶಾಧಿಕಾರಿ ಗೋಪಾಲ್‌ ಕೋಟ್ಯಾನ್‌, ಅಶೋಕ್‌ ಎಂ. ಕೋಟ್ಯಾನ್‌, ಸುಧಾಕರ ಪೂಜಾರಿ, ಶ್ರೀ ಗುರುನಾರಾಯಣ ಸಮಿತಿ ವಸಾಯಿ ಗೌರವ ಕಾರ್ಯದರ್ಶಿ ಒ. ಪಿ. ಪೂಜಾರಿ, ವಸಾಯಿ ಕರ್ನಾಟಕ
ಸಂಸ್ಥೆಯ ಅಧ್ಯಕ್ಷ ಪಾಂಡು ಎಲ್‌. ಶೆಟ್ಟಿ, ವಿರಾರ್‌ ನಲಸೋಪರ ಕರ್ನಾಟಕ ಸಂಸ್ಥೆಯ ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಶುಭಾ ಸತೀಶ್‌ ಶೆಟ್ಟಿ, ಉದ್ಯಮಿ ದಯಾನಂದ ಬಿ. ಶೆಟ್ಟಿ, ಪ್ರಸನ್ನ ಜೆ. ಶೆಟ್ಟಿ, ಸಂತೋಷ್‌ ಭಿಮನ್‌, ಪ್ರಕಾಶ್‌ ಕೋಟ್ಯಾನ್‌, ಶೇಖರ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಸದಸ್ಯರಾದ ಪ್ರೀತಮ್‌ ಪೂಜಾರಿ, ಸಂತೋಷ್‌ ಸ್ವಾಮಿ, ಶೈಲೇಶ್‌ ಸ್ವಾಮಿ, ಸತೀಶ್‌ ಎಸ್‌. ಕರ್ಕೇರ, ಶೇಖರ್‌ ಪೂಜಾರಿ, ಸುನಿಲ್‌ ಪುತ್ರನ್‌, ಸಂತೋಷ್‌ ಶೆಟ್ಟಿ, ಮಹಿಳಾ ವಿಭಾಗದ ಸದಸ್ಯೆಯರು, ಭಜನ ಮಂಡಳಿಯ
ಸದಸ್ಯರುಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.