Smuggling: 25.49 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಯತ್ನ
Team Udayavani, Nov 10, 2023, 1:03 AM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬಾೖನಿಂದ ಆಗಮಿಸಿದ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ 25,49,400 ರೂ. ಮೌಲ್ಯದ 420 ಗ್ರಾಂ ನಿಲ್ದಾಣದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನ. 5ರಂದು ದುಬಾೖನಿಂದ ಆಗಮಿಸಿದ ಕೇರಳದ ಕಾಸರಗೋಡು ಮೂಲಕ ಪ್ರಯಾಣಿಕನ ಟ್ರಾಲಿಬ್ಯಾಗನ್ನು ತಪಾಸಣೆಗೆ ಒಳಗೆ ಒಳಪಡಿಸಿದಾಗ ಚಿನ್ನ ಇರುವುದು ಪತ್ತೆಯಾಗಿದೆ. ಟಿಫನಿ ಎಕ್ಲೇರ್ ಹೆಸರಿನ ಚಾಕಲೇಟ್ ಪ್ಯಾಕ್ನೊಳಗೆ ಸಿಲ್ವರ್ ಕಲರ್ನ ಪ್ಯಾಕೆಟ್ನಲ್ಲಿ 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ಹಳದಿ ಬಣ್ಣದ ಪೌಡರ್ ರೂಪದಲ್ಲಿ ಸಾಗಿಸಲು ಯತ್ನಿಸಲಾಗಿತ್ತು. ಪ್ರಯಾಣಿಕನಲ್ಲಿ ಒಟ್ಟು ಇಂತಹ ಏಳು ಚಾಕ್ಲೆಟ್ ಪ್ಯಾಕೆಟ್ಗಳಿದ್ದವು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದ್ದು, ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.