Rajya Sabha: 25 ವಿಧೇಯಕ ರಾಜ್ಯಸಭೆಯಲ್ಲಿ ಬಾಕಿ
Team Udayavani, Sep 7, 2023, 8:51 PM IST
ನವದೆಹಲಿ: ಪಂಚಾಯತ್ ಚುನಾವಣೆ ನಿಯಮಗಳ ಬದಲಾವಣೆಗಾಗಿ 1992ರಲ್ಲಿ ಮಂಡಿಸಿದ ತಿದ್ದುಪಡಿ ಮಸೂದೆಯೂ ಸೇರಿ 25 ಸರ್ಕಾರಿ ವಿಧೇಯಕಗಳು ರಾಜ್ಯಸಭೆಯಲ್ಲಿ ಬಾಕಿ ಉಳಿದಿವೆ ಎಂದು ಸರ್ಕಾರ ತಿಳಿಸಿದೆ.
ಬಾಕಿ ಉಳಿದಿರುವ ಮಸೂದೆಗಳ ಪೈಕಿ ಪಂಚಾಯತ್ ಚುನಾವಣೆಗೆ 2 ಮಕ್ಕಳ ದತ್ತು ಪಡೆಯುವ ನಿಯಮ ಪ್ರಸ್ತಾಪಿಸಿದ ಸಂವಿಧಾನ (79ನೇ ವಿಧಿ ) ತಿದ್ದುಪಡಿಯ 1992ರ ಮಸೂದೆ, 1997ರ ದೆಹಲಿ ಬಾಡಿಗೆ (ತಿದ್ದುಪಡಿ) ಮಸೂದೆ, ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಕಾಯ್ದೆ (ತಿದ್ದುಪಡಿ )ಮಸೂದೆ 2008, ಪುರಸಭೆ ನಿಬಂಧನೆ ಮಸೂದೆ 2001, ದಿ ಸೀಡ್ಸ್ ಬಿಲ್ 2004, ದಿ ಇಂಡಿಯನ್ ಮೆಡಿಸಿನ್ ಆ್ಯಂಡ್ ಹೋಮಿಯೋಪಥಿ ಫಾರ್ಮಸಿ ಬಿಲ್ 2005, ಗಣಿ ತಿದ್ದುಪಡಿ ಮಸೂದೆ 2011, ಅಂತಾರಾಜ್ಯ ವಲಸೆ ಕಾರ್ಮಿಕ ತಿದ್ದುಪಡಿ ಮಸೂದೆ 2011ಗಳು ಸೇರಿವೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಅವರು ಕೇಳಿದ ಪ್ರಶ್ನೆಗೆ ಸರ್ಕಾರ ಲಿಖೀತ ರೂಪದಲ್ಲಿ ಉತ್ತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.