
3 ದಿನದಲ್ಲಿ 25 ಸಭೆ,8 ವಿಶ್ವ ನಾಯಕರ ಭೇಟಿ; ನಾಳೆಯಿಂದ ಪ್ರಧಾನಿ ಯುರೋಪ್ ಪ್ರವಾಸ
Team Udayavani, May 1, 2022, 7:10 AM IST

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಯವರ ಈ ವರ್ಷದ ಮೊದಲ ವಿದೇಶ ಪ್ರವಾಸ ಮೇ 2ರಂದು ಆರಂಭವಾಗಲಿದ್ದು, ಯುರೋಪ್‌ನ ಮೂರು ರಾಷ್ಟ್ರಗಳಿಗೆ ಭೇಟಿ ನೀಡಲಿದ್ದಾರೆ. ವಿಶೇಷವೆಂದರೆ, ಒಟ್ಟು 65 ಗಂಟೆಗಳ ಅವಧಿಯಲ್ಲಿ ಅವರು 8 ವಿಶ್ವ ನಾಯಕರು, 50 ಕೈಗಾರಿಕೋದ್ಯಮಿಗಳು ಹಾಗೂ ಸಾವಿರಾರು ಅನಿವಾಸಿ ಭಾರತೀಯರೊಂದಿಗೆ ಒಟ್ಟಾರೆ 25 ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸರಕಾರದ ಮೂಲಗಳು ತಿಳಿಸಿವೆ.
ಸೋಮವಾರದಿಂದ 3 ದಿನಗಳ ಕಾಲ ಮೋದಿ ಜರ್ಮನಿ, ಡೆನ್ಮಾರ್ಕ್ ಮತ್ತು ಪ್ಯಾರಿಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಅವಧಿಯಲ್ಲಿ ಸುಮಾರು 7 ದೇಶಗಳ 8 ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಸೋಮವಾರದಿಂದ ಪ್ರವಾಸ ಆರಂಭವಾಗಲಿದ್ದು, ಜರ್ಮನಿ ಮತ್ತು ಡೆನ್ಮಾರ್ಕ್‌ನಲ್ಲಿ ತಲಾ ಒಂದೊಂದು ರಾತ್ರಿ ಕಳೆಯಲಿದ್ದಾರೆ. ಮೇ 4ರಂದು ವಾಪಸ್ ಬರುವಾಗ ದಾರಿ ಮಧ್ಯೆ ಪ್ಯಾರಿಸ್‌ಗೆ ಭೇಟಿ ನೀಡಲಿದ್ದಾರೆ. ಜರ್ಮನಿ ಪ್ರಧಾನಿ ಓಲಾಫ್ ಸ್ಕೋಲ್ಜ್, ಡೆನ್ಮಾರ್ಕ್ ಪ್ರಧಾನಿ ಮೀಟ್ ಫ್ರೆಡರಿಕ್‌ಸನ್ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್‌ರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಆರೋಪಿ ಬಂಧನ

Hyderabad: ರಸ್ತೆ ಬದಿಯ ಸ್ಟಾಲ್‌ನಿಂದ ಮೊಮೊಸ್ ತಿಂದು ಮಹಿಳೆ ಮೃತ್ಯು, 20 ಮಂದಿ ಅಸ್ವಸ್ಥ

Army Dog: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ವೀರ ಮರಣವನ್ನಪ್ಪಿದ ಶ್ವಾನ ʼಫ್ಯಾಂಟಮ್ʼ

Kerala: ಸರಣಿ ಅಪಘಾತ… ಅಪಾಯದಿಂದ ಪಾರಾದ ಕೇರಳ ಸಿಎಂ: ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ

SSMB 29: ಮಹೇಶ್ ಬಾಬು- ರಾಜಮೌಳಿ ಸಿನಿಮಾಕ್ಕೆ 1000 ಕೋಟಿ ಬಜೆಟ್? ಶೂಟಿಂಗ್ ಯಾವಾಗ ಶುರು?

Jammu Kashmir: 27 ಗಂಟೆ ಕಾರ್ಯಾಚರಣೆ ಸೇನಾ ವಾಹನದ ಮೇಲೆ ದಾಳಿ ನಡೆಸಿದ 3 ಉಗ್ರರ ಹ*ತ್ಯೆ

Cricket: 13 ವರ್ಷದ ಕ್ರಿಕೆಟ್ ಜರ್ನಿಗೆ ವಿದಾಯ ಹೇಳಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ

Happy Deepavali: ದೀಪಾವಳಿ ಭರಾಟೆ-250ಕ್ಕೂ ಅಧಿಕ ವಿಶೇಷ ರೈಲು ಸಂಚಾರ: ರೈಲ್ವೆ ಘೋಷಣೆ

Arrested: ಸಲ್ಮಾನ್ ಖಾನ್, ಝೀಶಾನ್ ಸಿದ್ದಿಕಿಗೆ ಕೊಲೆ ಬೆದರಿಕೆ.. ನೋಯ್ಡಾದಲ್ಲಿ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.