250 grams potato ಕಳವು ಎಂದು ಪೊಲೀಸರ ಕರೆಸಿದ!
Team Udayavani, Nov 4, 2024, 6:47 AM IST
ಲಕ್ನೋ: ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಮನೆಯಲ್ಲಿ ಕಾಲು ಕೇಜಿ ಆಲೂಗಡ್ಡೆ ಕಳವಾಗಿದೆ ಎಂದು ಪೊಲೀಸರನ್ನು ಕರೆಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ವಿಜಯ್ ವರ್ಮಾ ದೂರಿನ ಮೇರೆಗೆ ಆತನ ಮನೆಗೆ ಬಂದ ಪೊಲೀಸರು, ಆಲೂಗಡ್ಡೆ ಕಳವಿನ ಬಗ್ಗೆ ತಿಳಿದು ಆಶ್ಚರ್ಯಚಕಿತರಾಗಿದ್ದಾರೆ. “ನಾನು ಸುಲಿದಿಟ್ಟಿದ್ದ ಆಲೂಗಡ್ಡೆಯನ್ನು ಸ್ವಲ್ಪ ಹೊತ್ತು ಹೊರ ಹೋಗಿ ಬರುವಷ್ಟರಲ್ಲಿ ಕದ್ದಿದ್ದಾರೆ’ ಎಂದಿದ್ದಾನೆ. ಮದ್ಯದ ಬಗ್ಗೆ ಪ್ರಶ್ನಿಸಿದ ಪೊಲೀಸರಿಗೆ “ನನ್ನ ದೂರು ಕಳವಾದ ಆಲೂಗಡ್ಡೆಗೆ ಸಂಬಂಧಿಸಿದ್ದೇ ಹೊರತು ಮದ್ಯ ಸೇವನೆಗಲ್ಲ’ ಎಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.