Chennai: 29 ಮಂದಿಗೆ ಕಚ್ಚಿದ್ದ ಶ್ವಾನಕ್ಕೆ ರೇಬಿಸ್
Team Udayavani, Nov 24, 2023, 11:45 PM IST
ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ 29 ಮಂದಿಯನ್ನು ಕಚ್ಚಿದ್ದಕ್ಕಾಗಿ ಸಾರ್ವಜನಿಕರು ಹೊಡೆದು ಕೊಂದ ಶ್ವಾನದಿಂದ ಸಂಗ್ರಹಿಸಿದ ಮಾದರಿಯಲ್ಲಿ ರೇಬಿಸ್ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ.
ಚೆನ್ನೈನ ರಾಯ್ಪುರಂನಲ್ಲಿ ಶ್ವಾನವೊಂದು 29 ಮಂದಿಯನ್ನು ಕಚ್ಚಿತ್ತು ಈ ಹಿನ್ನೆಲೆಯಲ್ಲಿ ಮಂಗಳವಾರ ಸಿಟ್ಟಿಗೆದ್ದ ಜನರು ಶ್ವಾನವನ್ನು ಕೊಂದುಹಾಕಿದ್ದರು. ಬಳಿಕ ಕಾರ್ಪೊರೇಷನ್ ಅಧಿಕಾರಿಗಳು ಅದರ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು, ರೇಬಿಸ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶ್ವಾನ ಕಚ್ಚಿದ ಪ್ರತಿಯೊಬ್ಬರನ್ನೂ ಸಂಪರ್ಕಿಸಿ ರೇಬಿಸ್ ಚುಚ್ಚುಮದ್ದು ಪಡೆಯಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.