Rice: ಮುಂದಿನ ವಾರದಿಂದ ಭಾರತ್ ಅಕ್ಕಿ ಮಾರಾಟ
Team Udayavani, Feb 3, 2024, 12:55 AM IST
ಹೊಸದಿಲ್ಲಿ: ಜನಸಾಮಾನ್ಯರಿಗೆ ಅನುಕೂಲ ಒದಗಿಸಲು ಅಂಗಡಿಗಳಲ್ಲಿ ಕೆ.ಜಿ.ಗೆ 29 ರೂ.ನಂತೆ ಮುಂದಿನ ವಾರದಿಂದ “ಭಾರತ್ ಅಕ್ಕಿ’ ಮಾರಾಟ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ.
ಈ ಸಂಬಂಧ ಅಕ್ಕಿ ದಾಸ್ತಾನು ಬಹಿರಂಗಪಡಿಸು ವಂತೆ ಅಕ್ಕಿ ವ್ಯಾಪಾರಿಗಳು, ಸಂಸ್ಕರಣೆ ಮಾಡುವವರಿಗೆ ಸರಕಾರ ಆದೇಶಿಸಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ, ವಿವಿಧ ರಫ್ತು ನಿರ್ಬಂಧಗಳ ಹೊರತಾಗಿಯೂ, ಒಂದು ವರ್ಷದಲ್ಲಿ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳು ಅಕ್ಕಿ ಬೆಲೆಯನ್ನು ಶೇ.15ರಷ್ಟು ಏರಿಸಿದ್ದಾರೆ. ಹೀಗಾಗಿ ಅಕ್ಕಿ ಬೆಲೆ ನಿಯಂತ್ರಣಕ್ಕೆ ಸಬ್ಸಿಡಿ ಸಹಿತ “ಭಾರತ್ ಅಕ್ಕಿ’ಯನ್ನು ಸಗಟು ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ.ನಂತೆ ನೀಡಲು ಸರಕಾರ ಮುಂದಾಗಿದೆ ಎಂದರು.
ನಾಫೆಡ್ (ನ್ಯಾಷನಲ್ ಅಗ್ರಿಕಲ್ಚರಲ್ ಕೋ ಆಪ
ರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿ.), ಎನ್ಸಿಸಿಎಫ್ (ನ್ಯಾಷನಲ್ ಕೋಆಪರೇಟಿವ್ ಕನ್ಸೂಮರ್ ಫೆಡರೇಶನ್ ಆಫ್ ಇಂಡಿಯಾ ಲಿ.), ಚಿಲ್ಲರೆ ಮಳಿಗೆಗಳಾದ ಕೇಂದ್ರೀಯ ಭಂಡಾರಗಳಲ್ಲಿ “ಭಾರತ್ ಅಕ್ಕಿ’ ಲಭ್ಯವಾಗಲಿದೆ. ವಿಶೇಷವೆಂದರೆ ಇ-ಕಾಮರ್ಸ್ ತಾಣಗಳಿಂದಲೂ ಈ ಅಕ್ಕಿಯನ್ನು ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.