Tourism: ನವಮಂಗಳೂರಿಗೆ 2ನೇ ಪ್ರವಾಸಿ ಹಡಗು
Team Udayavani, Dec 15, 2023, 12:36 AM IST
ಪಣಂಬೂರು: ಐಷಾರಾಮಿ ಎಂಎಸ್ ಬೊಲೆಟ್ಟೆ 2ನೇ ಪ್ರವಾಸಿ ಹಡಗು ಗುರುವಾರ ನವಮಂಗಳೂರು ಬಂದರಿಗೆ ಆಗಮಿಸಿತು. ಬಹಾಮಾಸ್ಧ್ವಜ ಹೊಂದಿದ್ದು 704 ಪ್ರಯಾಣಿಕರು ಮತ್ತು 645 ಸಿಬಂದಿಯನ್ನು ಈ ಹಡಗು ಹೊಂದಿದೆ. 238 ಮೀಟರ್ ಉದ್ದವಿರುವ ಈ ಹಡಗು 62,732 ಟನ್ ಭಾರ, ಮತ್ತು 8.1 ಮೀಟರ್ ಆಳವಿದೆ.
ಕಾರ್ಕಳದ ಬಸದಿಗಳು, ಮೂಡುಬಿದಿರೆಯ ಸಾವಿರ ಕಂಬಗಳ ಬಸದಿ, ಸೋನ್ಸ್ ಫಾರ್ಮ್, ಗೋಡಂಬಿ ಕಾರ್ಖಾನೆ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಸೈಂಟ್ ಅಲೋಶಿಯಸ್ ಚಾಪೆಲ್ ಮತ್ತು ಸ್ಥಳೀಯ ಮಾರುಕಟ್ಟೆಯಂತಹ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು.ಬಳಿಕ ಹಡಗು ಕೊಚ್ಚಿ ಬಂದರಿಗೆ ಪ್ರಯಾಣಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.