Online: 3.65 ಲಕ್ಷ ರೂ. ಆನ್ಲೈನ್ ವಂಚನೆ
Team Udayavani, Sep 7, 2023, 12:14 AM IST
ಉಡುಪಿ: ಒಎಲ್ಎಕ್ಸ್ನಲ್ಲಿ ಮನೆ ಬಾಡಿಗೆ ಪಡೆಯುವುದಾಗಿ ನಂಬಿಸಿದ ವ್ಯಕ್ತಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಬ್ರಹ್ಮಗಿರಿಯ ಸತೀಶ್ ಭದ್ರ ಶ್ರೀಯಾನ್ ಅವರು ತನ್ನ ಮನೆ ಬಾಡಿಗೆಗೆ ಇದೆ ಎಂದು ಒಎಲ್ಎಕ್ಸ್ನಲ್ಲಿ ಅಪ್ಲೋಡ್ ಮಾಡಿದ್ದು, ಸೆ. 1ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿ ಬಾಡಿಗೆ ಮನೆ ಬಗ್ಗೆ ವಿಚಾರಿಸಿ ತಾನು ಬರುವುದಾಗಿ ತಿಳಿಸಿದ್ದ.
ಸತೀಶ್ ಅವರಲ್ಲಿ ಆನ್ಲೈನ್ ಬ್ಯಾಂಕಿಂಗ್ ನಿರ್ವಹಣೆ ಮಾಡಲು ತಿಳಿಸಿದ ವ್ಯಕ್ತಿ ಹಣ ವರ್ಗಾವಣೆ ಮಾಡುವುದಾಗಿ ನಂಬಿಸಿದ್ದ. ಅನಂತರ ಸತೀಶ್ ಅವರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಒಟ್ಟು 3,65,776 ರೂ. ಹಣವನ್ನು ಆನ್ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವುದಾಗಿ ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.