4 ಕೋಟಿ ರೂ.ಬೆಲೆಯ ತಿಮಿಂಗಿಲ ವಾಂತಿ ವಶ ; ಮೂವರ ಬಂಧನ
Team Udayavani, Dec 25, 2021, 6:52 PM IST
ಬೆಂಗಳೂರು : 4 ಕೋಟಿ ರೂ.ಬೆಲೆಯ ತಿಮಿಂಗಿಲ ವಾಂತಿಯನ್ನು ವಶ ಪಡಿಸಿಕೊಂಡಿರುವ ಮೈಕೋ ಲೇಔಟ್ ಪೊಲೀಸರು ದಂಧೆಯಲ್ಲಿ ತೊಡಗಿಕೊಂಡಿದ್ದ ಮೂವರನ್ನು ಬಂಧಿಸಿದ್ದಾರೆ.
ಬಂಧಿತ ಮೂವರು ಅಂತರ್ ರಾಜ್ಯ ದಂಧೆಕೋರರು ಎಂದು ಪೊಲೀಸರು ತಿಳಿಸಿದ್ದಾರೆ. 4 ಕೆಜಿ 100 ಗ್ರಾಂ ಅಂಬರ್ ಗ್ರೀಸ್ ( ತಿಮಿಂಗಿಲ ವಾಂತಿ) ಅನ್ನು, ಸಾಗಾಟಕ್ಕೆ ಬಳಸಿಕೊಂಡ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಅಂಬರ್ ಗ್ರೀಸನ್ನು ತಮಿಳುನಾಡಿನಿಂದ ಬೆಂಗಳೂರಿಗೆ ತಂದು ಮಾರಾಟ ಮಾಡಿ ಹಣ ಮಾಡಲು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.