ಕೆಐಎಎಲ್‌ನಲ್ಲಿ ಮೂರುವರೆ ಕೆಜಿ ಚಿನ್ನ ಸಹಿತ ವ್ಯಕ್ತಿ ಸೆರೆ
ದುಬೈನಲ್ಲಿ ಕಬ್ಬಿಣದಲ್ಲಿ ಪ್ಯಾಕ್ ಮಾಡಿ ಕಳ್ಳ ಸಾಗಾಣಿಕೆ
Team Udayavani, May 3, 2019, 4:10 PM IST
Representative Image
ಬೆಂಗಳೂರು : ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿದ್ದ ಪ್ರಯಾಣಿಕನೊಬ್ಬನನ್ನು
1ಕೋಟಿ 19 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರ ಮೂಲದ ವ್ಯಕ್ತಿ ಚಿನ್ನವನ್ನುಕಳ್ಳಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಎಂದು ತಿಳಿದು ಬಂದಿದೆ.
3 ಕೆಜಿ 680 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದ್ದು,ದುಬೈನಿಂದ
ಕಬ್ಬಿಣದ ತಗಡುಗಳಲ್ಲಿ ಹಾಕಿ ಪ್ಯಾಕ್ ಮಾಡಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಹೈದರಾಬಾದ್‌ನಲ್ಲೂ 650 ಗ್ರಾಂ ಚಿನ್ನವನ್ನುದೈಬೈನಿಂದ ಬಂದ ಪ್ರಯಾಣಿಕನ ಬಳಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.