Karnataka: ಯುವ ನಿಧಿ ಯೋಜನೆಗೆ 38,730 ಅರ್ಜಿ ಸಲ್ಲಿಕೆ
Team Udayavani, Jan 5, 2024, 11:31 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿರುವ “ಯುವನಿಧಿ’ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈವರೆಗೆ 38,730 ಅರ್ಜಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ದಾಖಲಾಗಿವೆ.
ಬೆಳಗಾವಿ ಜಿಲ್ಲೆಯಲ್ಲಿ 4,521 ಅರ್ಜಿ ಸಲ್ಲಿಕೆ ಆಗಿದ್ದು, ಆಗ್ರ ಸ್ಥಾನದಲ್ಲಿದೆ. ಕೊಡಗಿನಲ್ಲಿ ಕೇವಲ 187 ಅರ್ಜಿಗಳು ಸಲ್ಲಿಕೆಯಾಗಿದ್ದು, ಕೊನೆಯ ಸ್ಥಾನದಲ್ಲಿದೆ. ಉಡುಪಿಯಲ್ಲಿ 384, ರಾಮನಗರದಲ್ಲಿ 461, ಯಾದಗಿರಿಯಲ್ಲಿ 575, ಚಾಮರಾಜನಗರದಲ್ಲಿ 419, ದಕ್ಷಿಣ ಕನ್ನಡದಲ್ಲಿ 507 ಅರ್ಜಿಗಳಲ್ಲಿ ಸಲ್ಲಿಕೆ ಆಗಿವೆ. ,ಬೆಂಗಳೂರು ನಗರದಲ್ಲಿ 3,331, ಬಾಗಲಕೋಟೆಯಲ್ಲಿ 2,271, ವಿಜಯಪುರದಲ್ಲಿ 2,081 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.