ಆಯುಷ್ಮಾನ್ ಯೋಜನೆ: 4.34 ಕೋಟಿ ಮಂದಿಗೆ ಚಿಕಿತ್ಸೆ
Team Udayavani, Feb 10, 2023, 10:59 PM IST
ನವದೆಹಲಿ: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ ಯೋಜನೆಯ ವ್ಯಾಪ್ತಿಯಲ್ಲಿ 4.34 ಕೋಟಿ ಮಂದಿ ದೇಶದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಅದಕ್ಕಾಗಿ ಒಟ್ಟು 51,749 ಕೋಟಿ ರೂ. ವೆಚ್ಚವಾಗಿದೆ ಎಂದು ಲೋಕಸಭೆಗೆ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಲಿಖಿತಉತ್ತರ ನೀಡಿದ್ದಾರೆ.
ಈ ಯೋಜನೆಯಡಿ ಇದುವರೆಗೆ ಒಟ್ಟು 23.07 ಕೋಟಿ ಫಲಾನುಭವಿಗಳನ್ನು ಗುರುತಿಸಲಾಗಿದೆ. ಸರಾಸರಿ ವೆಚ್ಚ 11,924 ರೂ. ಆಗಿದೆ ಎಂದು ವಿವರಿಸಿದ್ದಾರೆ.
2018ರ ಸೆಪ್ಟೆಂಬರ್‌ನಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಶುರುವಾಗಿತ್ತು. ಅದರ ಅನ್ವಯ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಆರೋಗ್ಯ ವಿಮೆ ನೀಡಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.