ರಾಮಮಂದಿರಕ್ಕೆ 400 ಕೆಜಿ ತೂಕದ ಬೀಗ!

 ಕೈಯ್ಯಾರೆ ತಯಾರಾದ ವಿಶ್ವದ ಅತಿ ದೊಡ್ಡ ಲಾಕ್‌

Team Udayavani, Aug 7, 2023, 7:40 AM IST

ram lock

ಅಲಿಗಡ: ಮುಂದಿನ ಜನವರಿಯಲ್ಲಿ ಭಕ್ತಾದಿಗಳಿಗೆ ಮುಕ್ತವಾಗಲಿರುವ ಅಯೋಧ್ಯೆಯ ಭವ್ಯ ರಾಮಮಂದಿರಕ್ಕಾಗಿ ಅಲಿಗಡದ ಹಿರಿಯ ಕುಶಲಕರ್ಮಿಯೊಬ್ಬರು ಬರೋಬ್ಬರಿ 400 ಕೆ.ಜಿ. ತೂಕದ ಬೀಗವನ್ನು ಕೈಯ್ನಾರೆ ತಯಾರಿಸಿದ್ದಾರೆ. ಶ್ರೀರಾಮನ ಭಕ್ತರಾಗಿರುವ ಸತ್ಯಪ್ರಕಾಶ್‌ ಶರ್ಮಾ ಅವರು ಇದಕ್ಕಾಗಿ ತಿಂಗಳುಗಟ್ಟಲೆ ಶ್ರಮಿಸಿದ್ದು, “ಕೈಯ್ನಾರೆ ತಯಾರಾದ ವಿಶ್ವದ ಅತಿ ದೊಡ್ಡ ಬೀಗ”ವನ್ನು ಪ್ರಸಕ್ತ ವರ್ಷಾಂತ್ಯದಲ್ಲಿ ರಾಮಮಂದಿರಕ್ಕೆ ಉಡುಗೊರೆಯಾಗಿ ನೀಡಲಿದ್ದಾರೆ. ಈ ಬೀಗವು 10 ಅಡಿ ಎತ್ತರವಿದ್ದು, 4.5 ಅಡಿ ಅಗಲ, 9.5 ಇಂಚು ದಪ್ಪವಿದೆ.

ಇದರ ಕೀಲಿಕೈಯೇ 4 ಅಡಿ ಉದ್ದವಿದೆ. ಈ ಬೀಗ ಮತ್ತು ಕೀಲಿಕೈ ತಯಾರಿಸಲು ಸುಮಾರು 2 ಲಕ್ಷ ರೂ. ವೆಚ್ಚವಾಗಿದ್ದು, ಜೀವನಪೂರ್ತಿ ಸಂಗ್ರಹಿಸಿಟ್ಟಿದ್ದ ಉಳಿತಾಯದ ಹಣವನ್ನು ಇದಕ್ಕಾಗಿ ವ್ಯಯಿಸಿದ್ದು, ಈಗ ನನ್ನ ಕನಸು ಈಡೇರುತ್ತಿದೆ ಎಂದಿದ್ದಾರೆ ಶರ್ಮಾ.

 10 ಅಡಿ- ಎತ್ತರ

4.5 ಅಡಿ- ಅಗಲ

9.5 ಇಂಚು- ದಪ್ಪ

4 ಅಡಿ- ಕೀಲಿ ಕೈ ಉದ್ದ

2 ಲಕ್ಷ ರೂ.- ತಯಾರಿಕೆ ವೆಚ್ಚ

ಟಾಪ್ ನ್ಯೂಸ್

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

1————-sadsa

Research; ತುರಿಸದ ಸುವರ್ಣ ಗಡ್ಡೆ, ಕೆಸು: ಎನ್‌ಐಟಿಕೆಗೆ ಪೇಟೆಂಟ್‌

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಕನಿಷ್ಠ ಮಟ್ಟಕ್ಕಿಳಿದ ತೀವ್ರ ಬಡತನ: ಎಸ್‌ಬಿಐ ವರದಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.