USA: ವಿವೇಕ್ ಜತೆ ಊಟಕ್ಕೆ 41 ಲಕ್ಷ ರೂ !
Team Udayavani, Sep 23, 2023, 11:32 PM IST
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಭಾರತೀಯ ಮೂಲದವರಾದ ಉದ್ಯಮಿ ವಿವೇಕ್ ರಾಮಸ್ವಾಮಿ ಅವರೊಂದಿಗೆ ಆ ದೇಶದ ಖ್ಯಾತ ಉದ್ಯಮಿಗಳು ಸೆ.29ರಂದು ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.
ಆದರೆ, ಈ ಔತಣ ಕೂಟಕ್ಕೆ ತೆರಳುವವರು ಭರಿಸಬೇಕಾದ ಮೊತ್ತ ಎಷ್ಟು ಗೊತ್ತಾ? ಬರೋಬ್ಬರಿ 41 ಲಕ್ಷ ರೂ. (50 ಸಾವಿರ ಅಮೆರಿಕನ್ ಡಾಲರ್) ! ಹೌದು, ವಿವೇಕ್ ಪರವಾಗಿ ನಿಧಿ ಸಂಗ್ರಹಣೆ ಮಾಡಲು ಔತಣ ಕೂಟವನ್ನು ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.