ಬನವಾಸಿ ದೊಡ್ಡ ತೇರಿಗೆ 413 ವಸಂತ; ರಥಕ್ಕೆ ಇದೆ ಕೊನೇ ರಥೋತ್ಸವ

Team Udayavani, Apr 8, 2022, 5:31 PM IST

1-sdsds

ಶಿರಸಿ: ಕದಂಬರ ಆಳ್ವಿಕೆಯ ಬನವಾಸಿಯ ಪುರಾಣ, ಐತಿಹಾಸಿಕ ಪ್ರಸಿದ್ಧ ಮಧು ಬಣ್ಣದ ಮಧುಕೇಶ್ವರ ದೇವರ ಉತ್ಸವ ‌ಮೂರ್ತಿಯನ್ನು ಹೊತ್ತು ಸರ್ವಾಲಂಕಾರ ಭೂಷಿತನಾಗಿ ರಾಜ ಗಾಂಭೀರ್ಯದಲ್ಲಿ ನಡೆಯುತ್ತಿದ್ದ ರಥಕ್ಕೆ 413 ವರ್ಷ!.

ಪಾರ್ವತಿ ಸಹಿತ‌ ಮಧುಕೇಶ್ವರ ದೇವರಿಗೆ ಈ ರಥ ನಡೆಸುವ ಸೇವೆ ಕೊನೇಯದಾಗಲಿದೆ. ಮುಂದಿನ ವರ್ಷ ಹೊಸ‌ ರಥ ನಿರ್ಮಾಣದ ಕಾರ್ಯಕ್ಕೆ ಸಂಕಲ್ಪ ಮಾಡಲಾಗಿದೆ.

ಬನವಾಸಿಯಲ್ಲಿ ಏ.12ರಂದು ಶ್ರೀದೇವರ ರಥೋತ್ಸವ ನಡೆಯಲಿದೆ.‌ ಸುತ್ತಲಿನ ಹತ್ತಾರು ಸೀಮೆಯ‌ ಭಕ್ತರು, ಅಕ್ಕ‌ಪಕ್ಕದ ಜಿಲ್ಲೆಯ ಭಜಕರು ರಥಾರೂಢ ದೇವರಿಗೆ ಹರಕೆ ಸಲ್ಲಿಸಿ ಕೃತಾರ್ಥರಾಗುವುದು ವಾಡಿಕೆ. ಭಕ್ತರು ರಥ ಬೀದಿಯ ತನಕ ರಥೋತ್ಸವ ನಡೆಸಿ ಮಧುಕೇಶ್ವರನಿಗೆ ಉಘೆ ಎನ್ನುತ್ತಾರೆ. ಮೊದಲೆಲ್ಲ ರಥ ತಿರುಗಿಸುವಾಗ ಹುಗಿದು ದಿನಗಟ್ಟಲೆ ಕಾಯುವುದೂ ಇತ್ತು. ಈಗ ಹಾಗಿಲ್ಲ. ಸಿಮೆಂಟ್ ರಸ್ತೆ ಆಗಿದ್ದು, ಆದರೆ, ರಥ 413 ವರ್ಷ ಹಿಂದಿನದ್ದಾಗಿದ್ದರಿಂದ ಹೊಸ ರಥ‌ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಗಿದೆ.

ದಕ್ಷಿಣ ಭಾರತದ ಅತ್ಯಂತ ದೊಡ್ಡ ರಥ ಎಂದೇ ಕರೆಯಲಾಗುವ ಈ ಮಹಾ ರಥವನ್ನು ಮಧುಕೇಶ್ವರ ದೇವರ ರಥೋತ್ಸವಕ್ಕೆ ಸೋದೆ ಅರಸ ರಾಮಚಂದ್ರ ನಾಯಕ ನೂರಾರು‌ ಕುಶಲಕರ್ಮಿಗಳ‌ ಸಹಕಾರದಲ್ಲಿ 4-5 ವರ್ಷಗಳ ಸತತ  ಶ್ರಮ ವಹಿಸಿ ಜಂಬೆ, ಹೊನಲು, ಮತ್ತಿ,ತಾರೆ ಸೇರಿದಂತೆ ಅನೇಕ ಜಾತಿ ಮರ ಬಳಸಿ ನಿರ್ಮಾಣ ಮಾಡಲಾಗಿದೆ. ಎಣ್ಣೆ ಚೆಲ್ಲಿ ರಥವನ್ನು ಉಳಿಸಿಕೊಳ್ಳಲಾಗಿದೆ.

ಹೊಸ ರಥ ನಿರ್ಮಾಣ ಕಾರ್ಯ ಕೂಡ ಆರಂಭವಾಗಿದ್ದು, ಈಗಿನ ರಥ ಸಂರಕ್ಷಣೆ ಮಾಡುವ ಚಿಂತನೆ ನಡೆದಿದೆ. ಏ.12 ರ ರಥೋತ್ಸವಕ್ಕೆ ಭಕ್ತರು ರಥಾರೂಢ ದೇವರನ್ನು ಶತಮಾನಗಳಾಚೆಯ ರಥದ‌ ಮೇಲೆ ಕಾಣಲು, ಹರಕೆ ಒಪ್ಪಿಸಲು ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

4-

Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.