438 ಹಿರಿಯರ ಮನೆಗಳಿಗೆ ಪೊಲೀಸರ ಭೇಟಿ: ನೈತಿಕ ಸ್ಥೈರ್ಯ
Team Udayavani, Aug 6, 2023, 11:46 PM IST
ಮಂಗಳೂರು: ಹಿರಿಯ ನಾಗರಿಕರ ಮನಸ್ಥೈರ್ಯ ಹೆಚ್ಚಿಸಲು ಪೂರಕ ವಾಗುವಂತೆ ಪೊಲೀಸ್ ಇಲಾಖೆಯಿಂದ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದಂತೆ ರವಿವಾರ ಪೊಲೀಸ್ ಸಿಬಂದಿ ವಿವಿಧ ಮನೆಗಳಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಕಮಿಷನರೆಟ್ ವ್ಯಾಪ್ತಿಯ ಎಲ್ಲ ಠಾಣೆಗಳಿಗೆ ಸಂಬಂಧಿಸಿದಂತೆ 438 ಮನೆಗಳಿಗೆ ಭೇಟಿ ನೀಡಲಾಗಿದೆ. ಉರ್ವ ಠಾಣೆಯೊಂದರ ಸಿಬಂದಿ 100ಕ್ಕೂ ಅಧಿಕ ಹಿರಿಯ ನಾಗರಿಕರನ್ನು ಪೊಲೀಸರು ಭೇಟಿ ಮಾಡಿ ಮಾತನಾಡಿದ್ದಾರೆ.
ಶನಿವಾರ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ವಾಮಂಜೂರಿನ ಓರ್ವರು ಕರೆ ಮಾಡಿ, ಮನೆಯಲ್ಲಿ ಒಂಟಿಯಾಗಿ ವಾಸವಾಗಿರುವ ಹಿರಿಯ ನಾಗರಿಕರು ಮಾನಸಿಕವಾಗಿ ಕುಗ್ಗಿ ಗೊಂದಲದಲ್ಲಿದ್ದಾರೆ ಎಂದು ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.