BRICS: ಬ್ರಿಕ್ಸ್‌ಗೆ ಈಗ 5 ರಾಷ್ಟ್ರಗಳ ಸೇರ್ಪಡೆ
Team Udayavani, Jan 3, 2024, 12:22 AM IST
ಹೊಸದಿಲ್ಲಿ: ಉದೋಯೋನ್ಮುಖ ಆರ್ಥಿಕತೆಗಳಾದ ಬ್ರೆಜಿಲ್, ರಷ್ಯಾ, ಭಾರತ, ಚೀನ, ದಕ್ಷಿಣ ಆಫ್ರಿಕಾ ದೇಶಗಳ ಒಕ್ಕೂಟ ಬ್ರಿಕ್ಸ್‌ಗೆ ಹೊಸದಾಗಿ ಐದು ರಾಷ್ಟ್ರಗಳು ಸೇರ್ಪಡೆಯಾಗಿವೆ. ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಬ್ರಿಕ್ಸ್ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಈ ದೇಶಗಳಿಗೆ ಪೂರ್ಣ ಸದಸ್ಯತ್ವ ನೀಡಲಾಗಿದೆ. ಪ್ರಸ್ತತ ಬ್ರಿಕ್ಸ್ ಅಧ್ಯಕ್ಷತೆ ಯನ್ನು ರಷ್ಯಾ ವಹಿಸಿಕೊಂಡಿದೆ.
ಈ ಕುರಿತು ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, “ಇದೀಗ ಬ್ರಿಕ್ಸ್ ಒಕ್ಕೂಟವು 10 ರಾಷ್ಟ್ರಗಳ ಗುಂಪಾಗಿ ಮಾರ್ಪಟ್ಟಿದೆ. ನೂತನ ಸದಸ್ಯರಾಗಿ ಐದು ದೇಶಗಳು ಸೇರ್ಪಡೆಗೊಂಡಿವೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.