Insurance: ಸ್ವಿಗ್ಗಿ, ಜೊಮೆಟೋ ಡೆಲಿವರಿ ಬಾಯ್‌ಗಳಿಗೆ 5 ಲಕ್ಷ ರೂ. ಆ್ಯಕ್ಸಿಡೆಂಟ್ ವಿಮೆ
Team Udayavani, Dec 24, 2023, 8:09 PM IST
ಹೈದರಾಬಾದ್: ಜೊಮೆಟೋ, ಸ್ವಿಗ್ಗಿಯಲ್ಲಿ ಫುಡ್ ಡೆಲಿವರಿ ಮಾಡುವವರು, ಕ್ಯಾಬ್ ಚಾಲಕರು, ರಿಕ್ಷಾ ಚಾಲಕರು ಸೇರಿದಂತೆ ಹಲವು ವರ್ಗಗಳ (ಗಿಗ್ ವರ್ಕರ್ಸ್) ಕಾರ್ಮಿಕರಿಗಾಗಿ 5 ಲಕ್ಷ ರೂ. ಮೌಲ್ಯದ ಅಪಘಾತ ವಿಮೆಗಳನ್ನು ಒದಗಿಸುವುದಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಭರವಸೆ ನೀಡಿದ್ದಾರೆ.
ಅಸಂಘಟಿತ ವಲಯದ ಕಾರ್ಯನಿರ್ವಾಹಕರ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ, ಈ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಯ ಬಗ್ಗೆ ಸರ್ಕಾರ ಕಾಳಜಿ ವಹಿಸುತ್ತದೆ. ಕಾರ್ಮಿಕರಿಗೆ ಅಪಘಾತ ವಿಮೆ ಹಾಗೂ ರಾಜೀವ್ ಆರೋಗ್ಯ ಸಿರಿ ಯೋಜನೆಯ ಅನ್ವಯ 10 ಲಕ್ಷ ರೂ.ಗಳ ವರೆಗಿನ ಆರೋಗ್ಯ ಸುರಕ್ಷೆ ನೀಡುವುದಾಗಿ ತಿಳಿಸಿದ್ದಾರೆ. ಮುಂದಿನ ರಾಜ್ಯ ಬಜೆಟ್ ಅಧಿವೇಶನದಲ್ಲಿ ಈ ಸಂಬಂಧಿಸಿದ ಕಾನೂನು ರೂಪಿಸಲಾಗುವುದು ಅದಕ್ಕೂ ಮುನ್ನ ಗ್ರಾಮ ಸಭೆಗಳಲ್ಲಿ ಡಿ.28 ರಿಂದ ಜ.6ರ ವೇಳೆಗೆ ಅರ್ಜಿ ಸಲ್ಲಿಸುವಂತೆ ಕಾರ್ಮಿಕರಿಗೆ ಸಿಎಂ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.