GAIL: 50 ಲಕ್ಷ ಲಂಚ: ಐವರು ಗೈಲ್ ಅಧಿಕಾರಿಗಳ ಸೆರೆ
Team Udayavani, Sep 5, 2023, 9:36 PM IST
ನವದೆಹಲಿ: ಐವತ್ತು ಲಕ್ಷ ರೂ. ಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಅನಿಲ ಪ್ರಾಧಿಕಾರ (ಗೈಲ್)ದ ಕಾರ್ಯ ನಿರ್ವಾಹಕ ನಿರ್ದೇಶಕ ಕೆ.ಬಿ.ಸಿಂಗ್ ಅವರನ್ನು ಸಿಬಿಐ ಬಂಧಿಸಿದೆ. ಅವರ ಜತೆಗೆ ಇನ್ನೂ ನಾಲ್ವರನ್ನು ಬಂಧಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಮಂಗಳವಾರ ತಿಳಿಸಿದೆ.
ಶ್ರೀಕಾಕುಳಂನಿಂದ ಆಂಗುಲ್ ಮತ್ತು ವಿಜಯಪುರದಿಂದ ಔರಿಯಾ ವರೆಗೆ ಪೈಪ್ಲೈನ್ ಅಳವಡಿಸುವ ಎರಡು ಯೋಜನೆಗಳಿಗೆ ಕಂಪನಿಯೊಂದರ ಪರವಾಗಿ ಗುತ್ತಿಗೆ ನೀಡುವ ವಿಚಾರದಲ್ಲಿ ಈ ಮೊತ್ತ ಪಾವತಿಯಾಗಿತ್ತು ಎಂದು ಆರೋಪಿಸಲಾಗಿದೆ. ದೇಶದ ಹಲವು ಸ್ಥಳಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯವನ್ನೂ ಸಿಬಿಐ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.