Panipuri: ಪಾನಿಪುರಿ ತಿಂದು 50 ಮಂದಿ ಅಸ್ವಸ್ಥ
Team Udayavani, Oct 21, 2023, 7:55 PM IST
ರಾಂಚಿ: ಜಾರ್ಖಂಡ್ನ ಕೊಡೆರ್ಮಾ ಜಿಲ್ಲೆಯಲ್ಲಿ ಪಾನಿಪುರಿ(ಗೋಲ್ ಗಪ್ಪ) ತಿಂದು 40 ಮಕ್ಕಳು ಮತ್ತು 10 ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ. ಕೊಡೆರ್ಮಾ ಜಿಲ್ಲೆಯ ಲೊಕಾಯ್ ಪಂಚಾಯತಿಯ ಗೊಸೈನ್ ತೊಲದಲ್ಲಿ ಎಂಬಲ್ಲಿ ಬೀದಿಬದಿಯ ವ್ಯಾಪಾರಿ ಮಾರುತ್ತಿದ್ದ ಪಾನಿಪುರಿ ತಿಂದ ನಂತರ 50 ಮಂದಿಗೆ ವಾಂತಿ ಮತ್ತು ಬೇಧಿಯಾಗಿದೆ.
ಅವರು ಕೂಡಲೇ ಕೊಡೆರ್ಮಾದ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಬ್ಯಾಕ್ಟಿರಿಯಾದ ಸೋಂಕು ಆಗಿರುವುದು ಪತ್ತೆಯಾಗಿದೆ. ಅಸ್ವಸ್ಥಗೊಂಡ ಮಕ್ಕಳು 9ರಿಂದ 15 ವರ್ಷದೊಳವರಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.