Food: ಆಹಾರ ಸಂಸ್ಕರಣಾ ಕ್ಷೇತ್ರಕ್ಕೆ 50,000 ಕೋಟಿ ಎಫ್ಡಿಐ- ಪ್ರಧಾನಿ ನರೇಂದ್ರ ಮೋದಿ

Team Udayavani, Nov 3, 2023, 9:19 PM IST

modi food india

ನವದೆಹಲಿ: ಭಾರತದ ಆಹಾರ ಸಂಸ್ಕರಣಾ ವಲಯವು ಕಳೆದ 9 ವರ್ಷಗಳಲ್ಲಿ 50,000 ಕೋಟಿ ರೂ. ಎಫ್ಡಿಐ(ವಿದೇಶಿ ನೇರ ಹೂಡಿಕೆ) ಆಕರ್ಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ದೆಹಲಿಯ ಭಾರತ ಮಂಟಪಂನಲ್ಲಿ “ವಿಶ್ವ ಆಹಾರ ಭಾರತ’ದ ಎರಡನೇ ಆವೃತ್ತಿಯ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, “ಕಳೆದ 9 ವರ್ಷಗಳಲ್ಲಿ ಭಾರತದ ಆಹಾರ ಸಂಸ್ಕರಣಾ ಸಾಮರ್ಥ್ಯವು ಗಮನಾರ್ಹ ಬೆಳವಣಿಗೆ ಕಂಡಿದೆ. ಇದು ಸಂಸ್ಕರಿಸಿದ ಆಹಾರದ ರಫ್ತಿನಲ್ಲಿ ಶೇ.150ರಷ್ಟು ಬೆಳವಣಿಗೆಗೆ ಕಾರಣವಾಗಿದೆ. ಆಹಾರ ಸಂಸ್ಕರಣಾ ವಲಯದ ಸಾಮರ್ಥ್ಯವೂ 12 ಲಕ್ಷ ಟನ್‌ಳಿಂದ 200 ಲಕ್ಷ ಟನ್‌ಗಳಿಗೆ ಏರಿಕೆಯಾಗಿದೆ’ ಎಂದು ತಿಳಿಸಿದರು.

ಕಟಾವು ನಂತರದ ನಷ್ಟ ಹಾಗೂ ಆಹಾರ ವ್ಯರ್ಥ ಮಾಡುವುದನ್ನು ತಗ್ಗಿಸಲು ಒತ್ತು ನೀಡುವಂತೆ ಹೇಳಿದ ಅವರು, ಸಿರಿಧಾನ್ಯಗಳ ಬಳಕೆಯ ಪ್ರಯೋಜನದ ಕುರಿತು ಅರಿವು ಮೂಡಿಸುವಂತೆ ಹೇಳಿದರು. ನ.5ರವರೆಗೆ ನಡೆಯಲಿರುವ ಸಮಾವೇಶದಲ್ಲಿ 80ಕ್ಕೂ ಹೆಚ್ಚು ದೇಶಗಳ 200 ಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.