Politics: ಟಿಕೆಟ್ ಅರ್ಜಿಗೆ 50,000 ರೂ. ಶುಲ್ಕ!
Team Udayavani, Aug 19, 2023, 12:10 AM IST
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಲು ಅರ್ಜಿ ಸಲ್ಲಿಸಬೇಕೇ? ಹಾಗಾದರೆ ನೀವು ಶುಲ್ಕವಾಗಿ 50,000 ರೂ. ಪಾವತಿಸಬೇಕು.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅರ್ಜಿ ಸಲ್ಲಿಕೆಗೆ 2 ಲಕ್ಷ ರೂ. ಶುಲ್ಕ ನಿಗದಿ ಮಾಡಿತ್ತು. ಪರಿಶಿಷ್ಟ ಜಾತಿ/ಪಂಗಡಗಳಿಗೆ 1 ಲಕ್ಷ ರೂ. ಶುಲ್ಕವಿತ್ತು. ಅದೇ ರೀತಿ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿ/ಪಂಗಡ ಮತ್ತು ದಿವ್ಯಾಂಗರಿಗೆ 25,000 ರೂ. ಶುಲ್ಕ ನಿಗದಿ ಮಾಡಲಾಗಿದೆ. ಅಗತ್ಯ ಫಾರ್ಮ್ಗಳನ್ನು ಸದ್ಯದಲ್ಲೇ ತೆಲಂಗಾಣ ಕಾಂಗ್ರೆಸ್ ಬಿಡುಗಡೆ ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Kadalekai Parishe: ಇಂದಿನಿಂದ ಬಸವನಗುಡಿ ಕಡಲೆಕಾಯಿ ಪರಿಷೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.