Health: ಮಾತೃಶ್ರೀ- ಗರ್ಭಿಣಿಯರಿಗೆ 6 ಸಾವಿರ- ಅರ್ಜಿ ಸಲ್ಲಿಕೆ ಹೇಗೆ?


Team Udayavani, Sep 25, 2023, 12:22 AM IST

pregnent

ರಾಷ್ಟ್ರೀಯ ಆರೋಗ್ಯ ಮಿಷನ್‌ನ ಮಾತೃ ಪುಷ್ಠಿವರ್ಧಿನಿ ಯೋಜನೆಯಡಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. 2018ರ ನ.1ರಂದು ರಾಜ್ಯ ಸರಕಾರ ಜಾರಿಗೊಳಿಸಿದ್ದು ಗರ್ಭಿಣಿಯರು- ಹಾಲುಣಿಸುವ ಮಹಿಳೆಯರು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಗರ್ಭಿಣಿಯರಿಗೆ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಒಂದು ಹೊತ್ತಿನ ಪೌಷ್ಟಿಕ ಆಹಾರವನ್ನು ಒದಗಿಸುವುದಾಗಿದೇ ಈ ಯೋಜನೆಯ ಉದ್ದೇಶವಾಗಿದೆ. ಗರ್ಭಾವಸ್ಥೆಯಿಂದ ಆರಂಭವಾಗಿ ಮಗುವಿಗೆ 6 ತಿಂಗಳು ಆಗುವವರೆಗೂ 15 ತಿಂಗಳು ಯೋಜನೆಯನ್ನು ಪಡೆಯಬಹುದು.

ಅರ್ಜಿ ಸಲ್ಲಿಕೆ ಹೇಗೆ?
ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗಿದೆ
ನಿಮ್ಮ ಗ್ರಾಮದ ಹಾಗೂ ಸುತ್ತಮುತ್ತಲಿನ ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಯೋಜನೆ ಸದ್ಬಳಕೆ ಪಡೆಯಬಹುದಾಗಿದೆ.

ಸೌಲಭ್ಯಗಳು ಏನೇನು?
ಗರ್ಭಾವಸ್ಥೆಯಿಂದ ಆರಂಭವಾಗಿ ಮಗುವಿಗೆ 6 ತಿಂಗಳು ಆಗುವವರೆಗೂ 15 ತಿಂಗಳೂ ಸೌಲಭ್ಯ ಪಡೆಯಬಹುದಾಗಿದೆ
6 ಕಂತುಗಳಲ್ಲಿ 6 ಸಾವಿರ ರೂ.ವನ್ನು ಬ್ಯಾಂಕ್‌ ಖಾತೆ ಸರಕಾರದಿಂದ ಜಮೆ ಮಾಡಲಾಗುತ್ತದೆ
ಬಿಪಿಎಲ್‌ ಕುಟುಂಬಗಳ ಎಲ್ಲಾ ಗರ್ಭಿಣಿಯರಿಗೆ ಈ ಯೋಡನೆಯಡಿ ನೆರವು ನೀಡಲಾಗುತ್ತದೆ.
ಅಕ್ಕಿ, ದಾಲ್‌, ಸಾಂಬರ್‌, ಹಸಿರು ತರಕಾರಿ, ದ್ವಿದಳ ಧಾನ್ಯ, ಮೊಟ್ಟೆ, ನೆಲಗಡಲೆ, ಬೆಲ್ಲದ ಚಿಕ್ಕಿಯನ್ನು ನೀಡಲಾಗುತ್ತದೆ
ಮೊಟ್ಟೆಯನ್ನು ತಿನ್ನದ ಮಹಿಳೆಯರಿಗೆ 2 ರೀತಿಯ ಮೊಳಕೆ ಕಾಳುಗಳನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ

ದಾಖಲೆ ಏನೇನು ಬೇಕು?
ತಾಯಿ ಕಾರ್ಡ್‌
ಆಧಾರ್‌ ಕಾರ್ಡ್‌
ಚುನಾವಣಾ ಚೀಟಿ
ಆಧಾರ್‌ ಲಿಂಕ್‌ ಆದ ಬ್ಯಾಂಕ್‌ ಖಾತೆ
ಪತಿಯ ಆಧಾರ್‌ ಮತ್ತು ಮತದಾರರ ಗುರುತಿನ ಚೀಟಿ

ನಿಬಂಧನೆ ಏನೇನು?
ಮೊದಲ 2 ಶಿಶುಗಳಿಗೆ ಮಾತ್ರ ಈ ಯೋಜನೆ ಅನ್ವಯ
3ನೇ ಮಗುವನ್ನು ಹೊಂದಿದರೆ ಈ ಯೋಜನೆ ಅನ್ವಯವಾಗುವುದಿಲ್ಲ

ಹರೀಶ್‌ ಹಾಡೋನಹಳ್ಳಿ

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.