ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 7 ಹೊಸ ಸರ್ಕಾರಿ ಆಸ್ಪತ್ರೆ
Team Udayavani, Feb 14, 2022, 10:30 PM IST
ಸಾಂದರ್ಭಿಕ ಚಿತ್ರ.
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈ ವರ್ಷದ ಅಂತ್ಯದೊಳಗೆ ಏಳು ನೂತನ ಸರ್ಕಾರಿ ಆಸ್ಪತ್ರೆಗಳು ಲೋಕಾರ್ಪಣೆಗೊಳಲ್ಲಿವೆ.
ಈ ಆಸ್ಪತ್ರೆಗಳಲ್ಲಿ ಒಟ್ಟು 7000 ಹಾಸಿಗೆಗಳಿರಲಿದ್ದು, ರಾಜ್ಯದ ಜನತೆಗೆ ಹೆಚ್ಚಿನ ವೈದ್ಯಕೀಯ ನೆರವು ಸಿಗಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
“ಜಿಟಿಬಿ ಹಾಸ್ಪಿಟಲ್ ಕಾಂಪ್ಲೆಕ್ಸ್, ರಘುಬೀರ್ ನಗರ, ಶಲೀಮರ ಭಾಗ್, ಸಿಎನ್‌ಬಿಸಿ ಕಾಂಪ್ಲೆಕ್ಸ್, ಸುಲ್ತಾನ್‌ಪುರಿ, ಕಿರಾರಿ, ಸರಿತಾ ವಿಹಾರದಲ್ಲಿ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ.
690 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಯಾಗುತ್ತಿದ್ದು, ಅದರ ಮೊದಲನೇ ಹಂತವು ಜೂನ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಸೆಪ್ಟೆಂಬರ್ ವೇಳೆಗೆ ಎಲ್ಲ ಆಸ್ಪತ್ರೆಗಳೂ ಸೇವೆಗೆ ಸಿದ್ಧವಿರಲಿವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.