Canberra: ಮಹಿಳೆ ಮೆದುಳಲ್ಲಿ 8 ಸೆ.ಮೀ. ದುಂಡುಹುಳು! 

-ಕ್ಯಾನ್ಬೆರಾದಲ್ಲಿ ಪತ್ತೆಯಾದ ಘಟನೆ ವಿಶ್ವ ವೈದ್ಯಕೀಯ ಇತಿಹಾಸದಲ್ಲೇ ಮೊದಲು

Team Udayavani, Aug 29, 2023, 8:30 PM IST

worm

ಕ್ಯಾನ್ಬೆರಾ: ಸಾಮಾನ್ಯವಾಗಿ ತಲೆನೋವು ಬಂದರೆ ಅದನ್ನು ನಿರ್ಲಕ್ಷಿಸಿ, ಒಂದು ಮಾತ್ರೆ ನುಂಗಿ ಅಥವಾ ಯಾವುದೋ ಬಾಮ್‌ ಹಚ್ಚಿ ಸುಮ್ಮನಾಗುತ್ತೇವೆ..ಆದರೆ, ಇದೇ ರೀತಿ ತಲೆನೋವನ್ನು ಮಾಮೂಲಿ ಎಂದು ಭಾವಿಸಿದ್ದ ಮಹಿಳೆಯ ಮೆದುಳಲ್ಲಿ ಪತ್ತೆಯಾಗಿದ್ದೇನು ಗೊತ್ತಾ? ಜೀವಂತ ದುಂಡುಹುಳು!

ಹೌದು, ವೈದ್ಯಕೀಯ ಇತಿಹಾಸದಲ್ಲೇ ಮನುಷ್ಯರ ಮಿದುಳಿನಲ್ಲಿ ದುಂಡು ಹುಳು ಪತ್ತೆಯಾಗಿರುವ; ಅದರಲ್ಲೂ ಜೀವಂತವಾಗಿ ಪತ್ತೆಯಾಗಿರುವ ಮೊದಲ ಪ್ರಕರಣ, ಆಸ್ಟ್ರೇಲಿಯದ ರಾಜಧಾನಿಯಾದ ಕ್ಯಾನ್ಬೆರಾದ ಆಸ್ಪತ್ರೆಯೊಂದರಲ್ಲಿ ನಡೆದಿದೆ. 60 ವರ್ಷದ ಮಹಿಳೆಯೊಬ್ಬರು ಆಗಾಗ ತೀವ್ರ ತಲೆನೋವು ಬರುತ್ತಿದ್ದ ಕಾರಣ, ಆಸ್ಪತ್ರೆಗೆ ದಾಖಲಾಗಿದ್ದರು. ನರತಜ್ಞರಾದ ಹರಿಪ್ರಿಯಾ ಬಂದಿ ಎಂಬ ವೈದ್ಯೆ ಅವರನ್ನು ಪರೀಕ್ಷಿಸಿದ್ದಾರೆ. ಈ ವೇಳೆ ಎಂಆರ್‌ಐ ಸ್ಕ್ಯಾನ್‌ನಲ್ಲಿ ಮೆದುಳಿನಲ್ಲಿ ವೈಪರೀತ್ಯ ವರದಿಯಾಗಿದ್ದು, ತಕ್ಷಣವೇ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆಗ ವೈದ್ಯರಿಗೆ ಕಂಡದ್ದು ಅಚ್ಚರಿ, ಕಾರಣ ಮಹಿಳೆಯ ಮೆದುಳಿನಲ್ಲಿ ಜೀವಂತವಾಗಿರುವ 8 ಸೆ.ಮೀ. ಉದ್ದದ ದುಂಡುಹುಳು ಹೊರಳಾಡುತ್ತಿದೆ! ವೈದ್ಯರೇ ಇದರಿಂದ ಗಾಬರಿಗೊಂಡಿದ್ದಾರೆ. ಸದ್ಯ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಎಲ್ಲಿಂದ ಬಂತು ದುಂಡುಹುಳು?
ಸಾಮಾನ್ಯವಾಗಿ ಈ ರೀತಿಯ ದುಂಡುಹುಳುಗಳು ಹೆಬ್ಟಾವಿನ ಮೆದುಳಿನಲ್ಲಿ ಗೋಚರಿಸುತ್ತವೆ. ಮಹಿಳೆ ನದಿಯೊಂದರ ಪಕ್ಕ ವಾಸವಿದ್ದು, ಆ ಪ್ರದೇಶದಲ್ಲಿ ಹೆಬ್ಟಾವುಗಳೂ ಇದ್ದವು ಎನ್ನಲಾಗಿದೆ. ಆಕೆ ಹೆಬ್ಟಾವಿನೊಂದಿಗೆ ಒಡನಾಟ ಹೊಂದಿರಲಿಲ್ಲ. ಆದರೆ, ಆ ಪ್ರದೇಶದ ಸುತ್ತಮುತ್ತಲಿನ ಸೊಪ್ಪುಗಳನ್ನು ಅಡುಗೆಗೆ ಬಳಸುತ್ತಿದ್ದರೆಂದು ತಿಳಿದುಬಂದಿದೆ. ಬಹುಶಃ ಹೆಬ್ಟಾವಿನ ಮಲದ ಮೂಲಕ ದುಂಡುಹುಳುವಿನ ಮೊಟ್ಟೆಗಳು ಸೊಪ್ಪು ಸೇರಿ, ಅದು ಮಹಿಳೆಯ ಊಟದಲ್ಲಿ ಬೆರೆತಿರಬಹುದು. ಆ ಮೂಲಕ ಆಕೆಯ ಮೆದುಳು ಸೇರಿಸಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ.

ಟಾಪ್ ನ್ಯೂಸ್

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6

‌Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್‌!

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.