ಅಂಬೇವಾಡಿ- ಮೌಳಂಗಿ ರಸ್ತೆಗೆ 90 ಲಕ್ಷ ರೂ ಬಿಡುಗಡೆ
Team Udayavani, Dec 26, 2021, 11:54 AM IST
ದಾಂಡೇಲಿ: ಅಂಬೇವಾಡಿ- ಮೌಳಂಗಿ ಮುಖ್ಯ ರಸ್ತೆಗೆ ರಾಜ್ಯ ಸರಕಾರ 90 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿರುವುದಕ್ಕೆ ಅಂಬೇವಾಡಿ ಗ್ರಾಮ ಪಂಚಾಯತಿಯ ಸದಸ್ಯ ಬಸವರಾಜ ಹುಂಡೇಕರ ಅವರು ಅಂಬೇವಾಡಿಯಲ್ಲಿ ಶನಿವಾರ ಸಂಜೆ ಮಾಧ್ಯಮದ ಮೂಲಕ ರಾಜ್ಯ ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಅವರಿಗೆ ಹಾಗೂ ಮಾಜಿ ಶಾಸಕರಾದ ಸುನೀಲ ಹೆಗಡೆಯವರ ವಿಶೇಷ ಪ್ರಯತ್ನಕ್ಕೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಈ ರಸ್ತೆ ದುರಸ್ತಿಗಾಗಿ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಗಾವಠಾನ, ನವಗ್ರಾಮದ ಗ್ರಾಮಸ್ಥರು ಸೇರಿ ಎರಡೆರಡು ಬಾರಿ ಮನವಿ ನೀಡಿರುವುದಲ್ಲದೆ, ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇವೆಲ್ಲವುಗಳ ಫಲವಾಗಿ ಇದೀಗ ರಾಜ್ಯ ಸರಕಾರದಿಂದ 90 ಲಕ್ಷ ರೂಪಾಯಿ ಹಣ ಬಿಡುಗಡೆಯಾಗಿದೆ ಎಂದು ಬಸವರಾಜ ಹುಂಡೇಕರ ಅವರು ಸಂತಸವನ್ನು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.