Finance: ತಮಿಳುನಾಡಿಗೆ 900 ಕೋಟಿ ರೂ. ನೆರವು- ಕೇಂದ್ರ ವಿತ್ತ ಸಚಿವೆ
Team Udayavani, Dec 23, 2023, 1:08 AM IST
ಹೊಸದಿಲ್ಲಿ: ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದಾಗಿ ಒಟ್ಟು 31 ನಾಗರಿಕರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಹಣ ಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಪರಿಹಾರವಾಗಿ ಕೇಂದ್ರ ಸರಕಾರವು ಎರಡು ಹಂತಗಳಲ್ಲಿ ತಮಿಳುನಾಡು ಸರಕಾರಕ್ಕೆ 900 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪ್ರಧಾನಿಯವರನ್ನು ಭೇಟಿ ಮಾಡಿ 2 ಸಾವಿರ ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು. ತಮಿಳುನಾಡು ಮಳೆ ದುರಂತವನ್ನು ಇದುವರೆಗೆ “ರಾಷ್ಟ್ರೀಯ ವಿಪತ್ತು” ಎಂದು ಘೋಷಣೆ ಆಗಿಲ್ಲ. ಉತ್ತರಾ ಖಂಡದಲ್ಲಿ ಆದ ಅನಾಹುತದ ಸಂದರ್ಭದಲ್ಲೂ ಈ ರೀತಿಯ ಘೋಷಣೆ ಮಾಡಿಲ್ಲ ಎಂದರು ವಿತ್ತ ಸಚಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.