Adani: ಹಸುರು ಇಂಧನ ಕ್ಷೇತ್ರದಲ್ಲಿ ಅದಾನಿ ಕುಟುಂಬದಿಂದ 9,350 ಕೋಟಿ ಹೂಡಿಕೆ
Team Udayavani, Dec 27, 2023, 12:36 AM IST
ಹೊಸದಿಲ್ಲಿ: ಉದ್ಯಮಿ ಗೌತಮ್ ಅದಾನಿ ಮಾಲಕತ್ವದ ಅದಾನಿ ಗ್ರೀನ್ ಎನರ್ಜಿ ಕಂಪೆನಿಯಲ್ಲಿ 9,350 ಕೋಟಿ ರೂ. ಮೊತ್ತವನ್ನು ಹೂಡಿಕೆ ಮಾಡಲಾಗಿದೆ. ಈ ಬಗ್ಗೆ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆರ್ಡರ್ ಇನ್ವೆಸ್ಟ್‌ಮೆಂಟ್ ಹೋಲ್ಡಿಂಗ್ ಲಿಮಿಟೆಡ್ ಮತ್ತು ಅದಾನಿ ಪ್ರಾಪರ್ಟೀಸ್ ಪ್ರೈ.ಲಿ ಮೂಲಕ ಈ ಹೂಡಿಕೆ ಮಾಡಲಾಗಿದೆ.
ಜತೆಗೆ ಪ್ರತೀ ಷೇರುದಾರು ಮತ್ತು ಹೂಡಿಕೆದಾರರಿಗೆ ಪ್ರತೀ ಷೇರಿಗೆ 1,480.75 ರೂ ಅನ್ವಯ ಷೇರುಗಳನ್ನು ನೀಡಲೂ ತೀರ್ಮಾನಿಸಲಾಗಿದೆ. 2030ರ ವೇಳೆಗೆ 45 ಗಿಗಾವ್ಯಾಟ್‌ನಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆ ಗುರಿಯನ್ನು ಕಂಪೆನಿ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.