ಒಂದು ಬಿಝಿನೆಸ್‌ ಐಡಿಯಾ: ಉಪ್ಪಿನಕಾಯಿ

Team Udayavani, May 11, 2020, 11:48 AM IST

ಒಂದು ಬಿಝಿನೆಸ್‌ ಐಡಿಯಾ: ಉಪ್ಪಿನಕಾಯಿ

ಉಪ್ಪಿನಕಾಯಿ ಇಲ್ಲದಿದ್ದರೆ, ಕೆಲವರಿಗೆ ಊಟ ರುಚಿಸುವುದಿಲ್ಲ. ಮನೆಯಲ್ಲೇ ಉಪ್ಪಿನಕಾಯಿ ತಯಾರಿಸಿ ಮಾರುವುದು, ಒಂದೊಳ್ಳೆಯ ಸಂಪಾದನೆ ಮಾರ್ಗ. ಎಲ್ಲಾ ಕಾಲಕ್ಕೂ ಸಲ್ಲುವ ಉಪ್ಪಿನಕಾಯಿಗೆ, ವರ್ಷಪೂರ್ತಿ ಬೇಡಿಕೆ ಇದ್ದೇ ಇರುತ್ತದೆ. ಈಗಂತೂ, ಉಪ್ಪಿನಕಾಯಿಗಳಲ್ಲಿ ಥರಹೇವಾರಿ ವೆರೈಟಿಗಳಿವೆ. ಇವುಗಳಲ್ಲಿ ಯಾವೆಲ್ಲಾ  ಬಗೆಯ ಉಪ್ಪಿನಕಾಯಿಗಳನ್ನು ತಯಾರಿಸಬಹುದು ಎಂಬುದನ್ನು, ಮೊದಲು ಪಟ್ಟಿ ಮಾಡಿಟ್ಟುಕೊಳ್ಳಬೇಕು. ಮಾರುಕಟ್ಟೆಯಲ್ಲಿ, ಯಾವುದಕ್ಕೆ ಡಿಮ್ಯಾಂಡ್‌ ಇದೆ, ಅಕ್ಕಪಕ್ಕದ ಮನೆಗಳಲ್ಲಿ ಯಾವ ಬಗೆಯ ಉಪ್ಪಿನಕಾಯನ್ನು ಹೆಚ್ಚಾಗಿ ಬಳಸುತ್ತಿದ್ದಾರೆ ಎಂದು ತಿಳಿದುಕೊಂಡರೆ, ಮಾರ್ಕೆಟಿಂಗ್‌ ಕಂಡುಕೊಳ್ಳಲು ಸಹಾಯವಾಗುತ್ತದೆ. ಉಪ್ಪಿನಕಾಯಿಯನ್ನು ದೀರ್ಘ‌ಕಾಲ ಸಂರಕ್ಷಿಸಲು, ಸಾಮಾನ್ಯವಾಗಿ ವಿನೆಗರ್‌ ಅನ್ನು ಬಳಸಲಾಗುತ್ತದೆ. ಅಥವಾ, ಉಪ್ಪಿನ ದ್ರಾವಣವನ್ನೂ ಬಳಸುವು ದುಂಟು.

ಸಿದ್ಧಪಡಿಸಿದ ಉಪ್ಪಿನಕಾಯಿ ತುಂಬಿಡಲು, ಪ್ಲಾಸ್ಟಿಕ್‌ ಅಥವಾ ಗಾಜಿನ ಜಾರ್‌ಗಳನ್ನು ಬಳಸಬಹುದು. ಉಪ್ಪಿನಕಾಯಿ, ಎಫ್.ಎಮ್. ಸಿ.ಜಿ (ಫಾಸ್ಟ್ ಮೂವಿಂಗ್‌ ಕನ್ಸೂಮರ್‌ ಗೂಪ್ಸ್) ವಿಭಾಗಕ್ಕೆ ಸೇರುವುದರಿಂದ, ಆದಾಯ ವಿಳಂಬವಾಗುವುದಿಲ್ಲ. ಮನೆಗೆ ಬಂದವರಿಗೆ, ಸಭೆ- ಸಮಾರಂಭಗಳಲ್ಲಿ ಉಪ್ಪಿನಕಾಯಿ ಫ್ರಿ ಸ್ಯಾಂಪಲ್‌ ನೀಡುವುದರಿಂದ, ಮಾರಾಟ ಹೆಚ್ಚಿಸಿಕೊಳ್ಳಬಹುದು.

ಟಾಪ್ ನ್ಯೂಸ್

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

WhatsApp Image 2025-01-01 at 19.31.55

Udupi: ಅಸ್ವಸ್ಥಗೊಂಡ ರೈಲು ಪ್ರಯಾಣಿಕೆ ಸಾವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

6

Udupi: ಗಾಂಜಾ ಸೇವನೆ; ಓರ್ವ ವಶಕ್ಕೆ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.