Belthangady ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ; ಆರೋಪಿ ಪತಿಗೆ ನ್ಯಾಯಾಂಗ ಬಂಧನ
Team Udayavani, Nov 5, 2023, 12:08 AM IST
ಬೆಳ್ತಂಗಡಿ: ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ನ. 3 ರಂದು ಪತ್ತೆಯಾದ ಘಟನೆಗೆ ಸಂಬಂಧಿಸಿ ಪತಿಯೇ ಕೊಲೆಗೈದು ಬಾವಿಗೆ ತಳ್ಳಿರುವ ವಿಚಾರ ದೃಢಪಟ್ಟಿದೆ.
ಮಾಚಾರು ಕೆಂಪನೊಟ್ಟು ನಿವಾಸಿ ಶಶಿಕಲಾ (25) ಮೃತಪಟ್ಟ ಮಹಿಳೆ. ಶಶಿಕಲಾ ಪತಿ ಸುಧಾಕರ ನಾಯ್ಕ (31)ನನ್ನು ಬಂಧಿಸಲಾಗಿದ್ದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಮೇಲ್ನೋಟಕ್ಕೆ ಅನೈತಿಕ ಸಂಬಂಧ ವಿಚಾರದಲ್ಲಿ ಪತ್ನಿ ಜತೆ ಜಗಳವಾಡಿದ್ದು ಇದೇ ವಿಚಾರದಲ್ಲಿ ಕೋಪದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ ಬಾವಿಗೆ ತಳ್ಳಿ ಕುಟುಂಬದವರಿಗೆ ಹಾಗೂ ಧರ್ಮಸ್ಥಳ ಪೊಲೀಸರಿಗೆ ಆತ್ಮಹತ್ಯೆ ನಾಟಕವಾಡಿದ್ದ. ಕೊನೆಗೆ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದಾಗ ಪೊಲೀಸರು ಪತಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ವಿಚಾರ ಬಾಯಿಬಿಟ್ಟಿದ್ದಾನೆ.
ಮೃತ ಶಶಿಕಲಾ ಹಾಗೂ ಪತಿ ಸುಧಾಕರ್ ನಾಯ್ಕ… ಸಂಬಂಧಿಕರಾಗಿದ್ದು ಪರಸ್ಪರ ಪ್ರೀತಿಸಿ 7 ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತಿ ಸುಧಾಕರ್ನಾಯ್ಕ… ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ. ಇವರಿಬ್ಬರು ಇಲ್ಲಿನ ತೋಟದಲ್ಲಿಯೇ ಹೊಸ ಮನೆ ಕಟ್ಟಿ ವಾಸಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.