DeepFake: ಡೀಪ್‌ ಫೇಕ್‌ ಎಂಬ ಡೇಂಜರಸ್‌ ತಂತ್ರಜ್ಞಾನ… ಹೇಗೆ ನಡೆಯುತ್ತೆ ವಂಚನೆ?


Team Udayavani, Nov 6, 2023, 11:22 PM IST

DEEP FAKE

ಡೀಪ್‌ಫೇಕ್‌ ತಂತ್ರಜ್ಞಾನದ ಮೂಲಕ ಯಾರಧ್ದೋ ದೇಹಕ್ಕೆ ನಟಿ ರಶ್ಮಿಕಾ ಮಂದಣ್ಮ ಅವರ ಮುಖದ ಫೋಟೋ ಹಾಕಿ ಸೃಷ್ಟಿಸಲಾದ ನಕಲಿ ವೀಡಿಯೋ ಭಾರೀ ಸುದ್ದಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಡೀಪ್‌ಫೇಕ್‌ ತಂತ್ರಜ್ಞಾನದ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ.

ಏನಿದು ಡೀಪ್‌ ಫೇಕ್‌?: ಡೀಪ್‌ಫೇಕ್‌ ಎನ್ನುವುದು ಅಂತರ್ಜಾಲ ಜಗತ್ತಿನಲ್ಲಿ ಬಳಕೆಯಲ್ಲಿರುವ ಒಂದು ತಂತ್ರಜ್ಞಾನ. ಎಐ ತಂತ್ರಜ್ಞಾನವನ್ನು ಬಳಸಿಕೊಂಡು ಬಹಳ ಸೂಕ್ಷ್ಮವಾಗಿ, ಆಳವಾಗಿ ಮಾಡುವ ಮೋಸ. ಅದು ಚಿತ್ರ, ವೀಡಿಯೋ, ಆಡಿಯೋ ರೂಪದಲ್ಲಿರಬಹುದು. ಆ ಧ್ವನಿ, ದೃಶ್ಯ, ಚಿತ್ರಗಳು ನಿಮ್ಮದೇ ಎನಿಸುವಂತೆ ಎಐ ತಂತ್ರಜ್ಞಾನ ಬಳಸಿಕೊಂಡು ಸಿದ್ಧಪಡಿಸಲಾಗುತ್ತದೆ.

ಹೇಗೆ ನಡೆಯುತ್ತದೆ ವಂಚನೆ?: ಸಾಮಾಜಿಕ ತಾಣಗಳು, ಅಂತರ್ಜಾಲವನ್ನು ಬಳಸಿಕೊಂಡು ನಿರ್ದಿಷ್ಟ ವ್ಯಕ್ತಿಯ ಮಾಹಿತಿಯನ್ನು ವಂಚಕರು ಸಂಗ್ರಹಿಸುತ್ತಾರೆ. ಅವರ ಗುರುತು, ಮುಖಭಾವ, ಅಭಿವ್ಯಕ್ತಿ ಕ್ರಮ, ಧ್ವನಿ ಮಾದರಿ, ಇನ್ನಿತರ ಲಕ್ಷಣಗಳನ್ನು ಪಡೆದುಕೊಳ್ಳುತ್ತಾರೆ. ಡೀಪ್‌ಫೇಕ್‌ ತಂತ್ರಜ್ಞಾನವನ್ನು ಬಳಸಿಕೊಂಡು ವ್ಯಾಪಕವಾಗಿ ಮೋಸ ಮಾಡಲಾಗುತ್ತಿದೆ. ಚೀನೀ ಉದ್ಯಮಿಯೊಬ್ಬರಿಗೆ ಅವರ ಗೆಳೆಯನಂತೆ ಡೀಪ್‌ಫೇಕ್‌ ಬಳಸಿ ವೀಡಿಯೋ ಕರೆ ಮಾಡಲಾಗಿದೆ. ಅನಂತರ 5 ಕೋಟಿ ರೂ. ವಂಚಿಸಲಾಗಿದೆ. ಕೇರಳದ ನಿವೃತ್ತ ಸರಕಾರಿ ಉದ್ಯಮಿಯೊಬ್ಬರಿಗೂ ಹೀಗೆಯೇ ಮಾಡಿ ಜುಲೈಯಲ್ಲಿ 40,000 ರೂ. ವಂಚಿಸಲಾಗಿದೆ!

ತಂತ್ರಜ್ಞಾನದ ದುರ್ಬಳಕೆ: ಮಕ್ಕಳ ಅಶ್ಲೀಲ ವೀಡಿಯೋ ಸೃಷ್ಟಿ, ಪೋರ್ನ್ ವೀಡಿಯೋಗಳಲ್ಲಿ ಸೆಲೆಬ್ರಿಟಿಗಳ ಮುಖ ಬಳಕೆ, ಪ್ರತೀ ಕಾರ ತೀರಿಸಲು ಅಶ್ಲೀಲ ವೀಡಿಯೋ ಸೃಷ್ಟಿ, ಸುಳ್ಳು ಸುದ್ದಿ, ಚುಡಾಯಿಸುವಿಕೆ ಮತ್ತು ಹಣಕಾಸು ವಂಚನೆಗೆ ಡೀಪ್‌ಫೇಕ್‌ ತಂತ್ರಜ್ಞಾನ ಬಳಸಿಕೊಂಡಿರುವಂಥ ಹಲವು ಪ್ರಕರಣಗಳು ವರದಿಯಾಗಿವೆ.

ಪರಿಹಾರಗಳೇನು?
ಸಾಮಾಜಿಕ ತಾಣಗಳಲ್ಲಿ ಅತಿಯಾಗಿ ಚಿತ್ರಗಳನ್ನು, ವೀಡಿಯೋಗಳನ್ನು, ಖಾಸಗಿ ಮಾಹಿತಿಯನ್ನು ಹಾಕದಿರುವುದು ಕ್ಷೇಮ.
ಸೆಟ್ಟಿಂಗ್ಸ್‌ಗೆ ಹೋಗಿ ಎಲ್ಲರೂ ನಿಮ್ಮ ಖಾತೆಯನ್ನು ಗಮನಿಸಲು ಸಾಧ್ಯವಾಗದಂತೆ ಮಾಡಿಕೊಳ್ಳಬೇಕು.
ಖಾತೆಗಳ ಪಾಸ್‌ವರ್ಡ್‌ಗಳನ್ನು ಸುಭದ್ರಗೊಳಿಸಿ ಕೊಳ್ಳಬೇಕು. ಸರಕಾರ‌ ಇದಕ್ಕೊಂದು ದಾರಿ ಕಂಡುಹಿಡಿಯುವರೆಗೆ ಇರುವ ಮಾರ್ಗ ಇದೊಂದೇ.

ಟಾಪ್ ನ್ಯೂಸ್

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

1-trree

OnePlus 13 ಮುಂದಿನ ತಿಂಗಳು ಬಿಡುಗಡೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.