Kashmir: ಕಾಶ್ಮೀರದಲ್ಲಿ ಕಲ್ಲೆಸತ ತೀವ್ರ ಇಳಿಕೆ
Team Udayavani, Sep 7, 2023, 10:38 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 2020ರಿಂದ ಇಲ್ಲಿಯವರೆಗೆ ಕಲ್ಲೆಸತ ಪ್ರಕರಣಗಳು ಶೇ.99ರಷ್ಟು ಇಳಿಕೆಯಾಗಿದೆ. ಇದೇ ವೇಳೆ ಉಗ್ರ ಕೃತ್ಯಗಳಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ ಶೇ.60ರಷ್ಟು ತಗ್ಗಿದೆ. ಆದರೆ ಐಇಡಿ (ಸುಧಾರಿತ ಸ್ಫೋಟ ಸಾಧನ) ಸ್ಫೋಟ ಪ್ರಕರಣಗಳು ಇನ್ನೂ ತಗ್ಗಬೇಕಿವೆ. ಕಣಿವೆ ರಾಜ್ಯವು ಅಭಿವೃದ್ಧಿ ಪಥದತ್ತ ಮುಖಮಾಡಿದೆ. ಕಾಶ್ಮೀರ ಬದಲಾಗಿದೆ ಎಂಬುದಕ್ಕೆ ಶ್ರೀನಗರದಲ್ಲಿ ಇತ್ತೀಚೆಗೆ ನಡೆದ ಜಿ20 ಸಭೆಯೇ ಸಾಕ್ಷಿ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 2019ರಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ಕಣಿವೆ ರಾಜ್ಯದಲ್ಲಿ ಶಾಂತಿ ನೆಲೆಸಿದೆ.
ಸರ್ಕಾರದ ಮಾಹಿತಿ ಪ್ರಕಾರ, 2020ರ ಮೊದಲ ಆರು ತಿಂಗಳಲ್ಲಿ ಒಟ್ಟು 324 ಕಲ್ಲೆಸೆತ ಪ್ರಕರಣಗಳು ದಾಖಲಾಗಿವೆ. 2021ರಲ್ಲಿ ಈ ಸಂಖ್ಯೆ 179ಕ್ಕೆ ಇಳಿದಿದೆ. ಇದೇ ವೇಳೆ 2022 ಮತ್ತು 2023ರಲ್ಲಿ ಕ್ರಮವಾಗಿ 50 ಮತ್ತು 3 ಕಲ್ಲೆಸೆತ ಪ್ರಕರಣಗಳು ದಾಖಲಾಗಿವೆ. 2020ರ ಮೊದಲ ಆರು ತಿಂಗಳಲ್ಲಿ ಒಟ್ಟು 32 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. 2023ರಲ್ಲಿ ಜೂನ್ ಅಂತ್ಯದ ವೇಳೆಗೆ 11 ಯೋಧರು ಹುತಾತ್ಮರಾಗಿದ್ದಾರೆ.
ಕಣಿವೆ ರಾಜ್ಯದಲ್ಲಿ 2021ರಲ್ಲಿ ಭದ್ರತಾ ಪಡೆಗಳು 63 ಕೆಜಿ ಸ್ಫೋಟಕಗಳನ್ನು ವಶಪಡಿಕೊಂಡಿವೆ. ಈ ಸಂಖ್ಯೆ 2023ರಲ್ಲಿ ಶೂನ್ಯ. ಇದೇ ವೇಳೆ 2020ರ ಜೂನ್ ಅಂತ್ಯದ ವೇಳೆಗೆ 266 ಗ್ರನೇಡ್ ದಾಳಿಗಳಾಗಿದ್ದು, 2023ರ ಇದೇ ಅವಧಿಯಲ್ಲಿ 83 ಗ್ರನೇಡ್ ದಾಳಿಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.