ಸರಕಾರದಿಂದ ಅರಣ್ಯ ಭೂಮಿ ಸಾಗುವಳಿದಾರರ ಒಕ್ಕಲೆಬ್ಬಿಸುವ ಹುನ್ನಾರ

Team Udayavani, Mar 14, 2022, 6:40 AM IST

ಸರಕಾರದಿಂದ ಅರಣ್ಯ ಭೂಮಿ ಸಾಗುವಳಿದಾರರ ಒಕ್ಕಲೆಬ್ಬಿಸುವ ಹುನ್ನಾರ

ಶಿವಮೊಗ್ಗ: ಡಬಲ್‌ ಎಂಜಿನ್‌ ಸರಕಾರಗಳು ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿವೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ, ಕಾರವಾರ ಸೇರಿದಂತೆ ರಾಜ್ಯದ ಹಲವೆಡೆ ಅರಣ್ಯ ಭೂಮಿ ಸಾಗುವಳಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 25 ಸಾವಿರ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ರೈತರಿಗೆ ನೋಟಿಸ್‌ ಕೊಟ್ಟು ಕೋರ್ಟಿಗೆ ಅಲೆದಾಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.

ಕಾಯ್ದೆಯಲ್ಲಿ 75 ವರ್ಷ ದಾಖಲೆ ಬೇಕೆಂಬ ಷರತ್ತು ಇರುವುದು ಮಲೆನಾಡಿನ ಭಾಗದ ಜನರಿಗೆ ತೊಂದರೆಯಾಗಿರುವುದು ನಿಜ. ಆದರೆ ಅದನ್ನು ಸರಿಮಾಡುತ್ತೇವೆ ಎಂದು ಚುನಾಯಿತರಾದ ಬಿಜೆಪಿ ಸರಕಾರ ಯಾಕೆ ಮಾಡಿಲ್ಲ ಮತ್ತು ನಮ್ಮ ಸಂಸದರು ಈ ಬಗ್ಗೆ ಯಾಕೆ ಸಂಸತ್ತಿನಲ್ಲಿ ಮಾತನಾಡಿಲ್ಲ ಎಂದು ಮಧು ಬಂಗಾರಪ್ಪ ಪ್ರಶ್ನಿಸಿದರು.

ಬಡವರಿಗೆ ಭೂಮಿ
ಭೂ ಸುಧಾರಣಾ ಕಾಯ್ದೆ ಮೂಲಕ ಬಡವರಿಗೆ ಭೂಮಿ ಕೊಟ್ಟಿರುವುದು ಕಾಂಗ್ರೆಸ್‌ ಪಕ್ಷ. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಫಾರಂ 50, 53 ಜಾರಿಗೆ ತಂದು ಲಕ್ಷಾಂತರ ಭೂ ಹೀನ ರೈತರಿಗೆ ಭೂಮಿ ಕೊಡಲಾಗಿದೆ ಆದರೆ ಇತಿಹಾಸ ಮರೆಮಾಚುವ ಬಿಜೆಪಿ ನಾಯಕರು ಈಗ ಪ್ರತಿಪಕ್ಷಗಳ ಬಗ್ಗೆ ಆರೋಪ ಮಾಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.